ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹರವು ଶବ୍ଦର ଅର୍ଥ ଏବଂ ଉଦାହରଣ ।

ಹರವು   ನಾಮಪದ

ଅର୍ଥ : ದ್ರವ ಪದಾರ್ಥವನ್ನು ಹಿಡಿಸುವ ಸಾರ್ಮಥ್ಯವನ್ನು ಗುರುತಿಸುವುದು ಅಥವಾ ದ್ರವ ಪದಾರ್ಥವನ್ನು ಹಿಡಿದಿಟ್ಟುಕೊಳ್ಳುವ ಪಾತ್ರೆ, ಬಾವಿ, ನೀರಿನ ತೊಟ್ಟಿ ಮುಂತಾದವುಗಳ ಹಿಡಿಯುವಿಕೆಯ ಸಾರ್ಮಥ್ಯ

ଉଦାହରଣ : ಈ ನೀರಿನ ತೊಟ್ಟಿಯ ಆಳ ಐದು ಸಾವಿರ ಲೀಟರ್ ನೀರು ಹಿಡಿಯುವಷ್ಟಿದೆ.

ସମକକ୍ଷ : ಆಳ, ವಿಸ್ತಾರ


ଅନ୍ୟ ଭାଷାରେ ଅନୁବାଦ :

कोई पदार्थ ग्रहण करने की पात्रता या क्षमता के विचार से किसी पात्र या खाली जगह के अंदर का स्थान।

इस टंकी का आयतन पाँच सौ लीटर है।
आयतन

The amount of 3-dimensional space occupied by an object.

The gas expanded to twice its original volume.
volume

ଅର୍ଥ : ಯಾವುದೇ ಒಂದು ವಸ್ತು ಅಥವಾ ಸಂಗತಿಯು ಹರಡಿಕೊಂಡ ದೂರ ಅಥವಾ ಅಷ್ಟು ಪ್ರದೇಶ

ଉଦାହରଣ : ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ.

ସମକକ୍ଷ : ವಿಸ್ತಾರ, ವಿಸ್ತೀರ್ಣ, ವ್ಯಾಪ್ತಿ


ଅନ୍ୟ ଭାଷାରେ ଅନୁବାଦ :

जहाँ तक कोई बात या काम हो सकता हो या होना उचित हो।

कोई भी काम सीमा के अन्दर रहकर ही करना चाहिए।
अवध, अवधि, इयत्ता, कगार, दायरा, परवान, परिमिति, पारावार, पालि, मर्यादा, सीमा, हद, हद्द

The point or degree to which something extends.

The extent of the damage.
The full extent of the law.
To a certain extent she was right.
extent

ଅର୍ଥ : ಅಕ್ಷದ ಒಂದು ಅಂಶ ಅಥವಾ ಯಾವುದೋ ಒಂದು ಖಗೋಳದ ಪಿಂಡವು ಭೂ ಮಧ್ಯ ರೇಖೆಯು ಆ ಖಗೋಳಿಯ ಪಿಂಡವನ್ನು ನಾಲ್ಕು ಕಡೆ ಆವರಿಸಿರುವ ಕಲ್ಪನಿಕ ರೇಖೆಯು ಖಗೋಳಿಯ ಪಿಂಡದ ಭೂಮಧ್ಯ ರೇಖೆಯ ಸಮಾನಾಂತರವಾಗಿದ್ದು ನಡುವಿನ ಅಂತರ

ଉଦାହରଣ : ಬಾಂಬೆ ಎಷ್ಟು ವಿಸ್ತಾರವಾಗಿದೆ ಎಂದು ಹೇಳಿ.

ସମକକ୍ଷ : ಪೂರ್ಣವಿಸ್ಥಾರ, ವಿಸ್ತಾರ, ವೈಶಾಲ್ಯ, ವ್ಯಾಪ್ತಿ


ଅନ୍ୟ ଭାଷାରେ ଅନୁବାଦ :

अक्ष का अंश या किसी खगोलीय पिंड की भूमध्य रेखा एवं उस खगोलीय पिंड के चारों ओर की काल्पनिक रेखा जो उस खगोलीय पिंड की भूमध्य रेखा के सामानांतर है, उनके बीच की कोणीय दूरी।

बताइए मुम्बई कितने अक्षांश पर स्थित है?
अक्षांश

ଅର୍ଥ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದಕ್ಕೆ ಉಪಯೋಗಿಸುವಂತಹ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವ ಕ್ರಿಯೆ

ଉଦାହରଣ : ನಮ್ಮ ಪಟ್ಟಣದಿಂದ ರೈಲ್ ಲೈನ್ ಗಳನ್ನು ಇನ್ನೂ ವಿಸ್ತಾರಿಸುವ ಯೋಜನೆಯಿದೆ.

ସମକକ୍ଷ : ಪಸರಿಸು, ವಿಸ್ತಾರ, ಹರಡು, ಹಾಸು


ଅନ୍ୟ ଭାଷାରେ ଅନୁବାଦ :

किसी चीज के निर्माण के लिए उसमें लगनेवाली वस्तुओं को व्यवस्थित रखने की क्रिया।

हमारे शहर से होकर रेल लाइन बिछाने की योजना है।
बिछाई, बिछाना

Act of extending over a wider scope or expanse of space or time.

spread, spreading

ಹರವು   ಕ್ರಿಯಾಪದ

ଅର୍ଥ : ಹಾಸಿಗೆ, ಬಟ್ಟೆ ಮೊದಲಾದವುಗಳನ್ನು ನೆಲ ಅಥವಾ ಯಾವುದಾದರು ಸಮತಲದ ಮೇಲೆ ವಿಸ್ತಾರವಾಗಿ ಹರವುದು

ଉଦାହରଣ : ಅವರು ಮಂಚದ ಮೇಲೆ ಬೆಡ್ ಶೀಟ್ ಅನ್ನು ಹಾಸುತ್ತಿದ್ದಾರೆ.

ସମକକ୍ଷ : ಪಸರಿಸು, ಹರಡು, ಹಾಸು


ଅନ୍ୟ ଭାଷାରେ ଅନୁବାଦ :

बिस्तर, कपड़े आदि को ज़मीन या किसी समतल वस्तु आदि पर पूरी दूरी तक फैलाना।

उसने खाट पर चद्दर बिछाई।
डालना, बिछाना

Cover by spreading something over.

Spread the bread with cheese.
spread

ଅର୍ଥ : ನೆರಳಿಗಾಗಿ ಯಾವುದಾದರು ಸ್ಥಾನದ ಮೇಲ್ಬಾಗದಲ್ಲಿ ಯಾವುದಾದರು ವಸ್ತ್ರವನ್ನು ಹೊದಿಸುವ ಅಥವಾ ಹಾಸುವ ಕ್ರಿಯೆ

ଉଦାହରଣ : ಅವರು ವಿವಾಹಕ್ಕಾಗಿ ಚಪ್ಪರ ಅಥವಾ ಪೆಂಡಾಲನ್ನು ಹಾಸುತ್ತಿದ್ದಾರೆ.

ସମକକ୍ଷ : ಮುಚ್ಚು, ಹಾಸು, ಹೊದಿಸು


ଅନ୍ୟ ଭାଷାରେ ଅନୁବାଦ :

छाया करने के लिए किसी स्थान से कुछ ऊपर कोई वस्त्र तानना या फैलाना।

वे विवाह पंडाल छा रहे हैं।
आच्छादित करना, छाना

ଅର୍ଥ : ನೆರಳಿಗಾಗಿ ಯಾವುದಾದರು ಗುಡಿಸಲು ಅಥವಾ ಸ್ಥಾನದ ಮೇಲೆ ಚಪ್ಪರವನ್ನು ಹೊದಿಸುವ ಕ್ರಿಯೆ

ଉଦାହରଣ : ರೈತನು ತನ್ನ ಗುಡಿಸಲಿಗೆ ಚಪ್ಪರವನ್ನು ಹೊದಿಸುತ್ತಿದ್ದಾನೆ.

ସମକକ୍ଷ : ಮುಚ್ಚು, ಹಾಸು, ಹೊದಿಸು


ଅନ୍ୟ ଭାଷାରେ ଅନୁବାଦ :

छाया के लिए किसी स्थान पर कोई आवरण डालकर या कोई रचना खड़ी कर उसे ढकना।

किसान अपनी झोपड़ी का छाजन छा रहा है।
आच्छादित करना, छाना