ଅର୍ଥ : ಆಗ ತಾನೆ ಹೊರತೆಗೆದಂತಹ
ଉଦାହରଣ :
ರಹೀಮನು ಪ್ರತಿದಿನ ಆಡಿನ ತಾಜಾ ಹಾಲನ್ನು ಕುಡಿಯುತ್ತಾನೆ.
ସମକକ୍ଷ : ತಾಜಾ, ತಾಜಾವಾದ, ತಾಜಾವಾದಂತ, ತಾಜಾವಾದಂತಹ, ಹಸನಾದ, ಹಸನಾದಂತಹ
ଅନ୍ୟ ଭାଷାରେ ଅନୁବାଦ :
तुरंत निकाला हुआ।
रहीम रोज़ बकरी का ताज़ा दूध पीता है।