ଅର୍ଥ : ಯಾವುದೇ ಒಂದು ಮಾತಿನಂತೆ ಅಥವಾ ನಿಯಮದಂತೆ ಚಾಚು ತಪ್ಪದೆ ನಡೆಯುವುದು ಅಥವಾ ಪಾಲಿಸುವುದು
ଉଦାହରଣ :
ನನ್ನ ಮಾತಿಗೆ ಅನುಸಾರವಾಗಿ ಈ ಕೆಲಸ ನಡೆಯಲಿಲ್ಲ.
ସମକକ୍ଷ : ಅನುಗುಣವಾಗಿ, ಅನುಸಾರವಾಗಿ, ತಕ್ಕಂತೆ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
ଉଦାହରଣ :
ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.
ସମକକ୍ଷ : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
ଉଦାହରଣ :
ಎಲ್ಲಾ ದೊಡ್ಡ ಆದರ್ಶಗಳನ್ನು ಹೇಳುತ್ತಾರೇ ಹೊರತು ಹಾಗೆ ನಡೆದುಕೊಳ್ಳುವುದಿಲ್ಲ.
ସମକକ୍ଷ : ಅದರಂತೆ, ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಹಾಗೆನೇ, ಹಾಗೆಯೇ
ଅନ୍ୟ ଭାଷାରେ ଅନୁବାଦ :