ଅର୍ଥ : ಆನಂದದಾಯಕವಾದ ಧ್ವನಿ
ଉଦାହରଣ :
ಎಸ್.ಪಿ. ಬಾಲಸುಬ್ರಮಣ್ಯಂ ಅವರ ಸಂಗೀತದ ಮಧುರವಾದ ಧ್ವನಿ ಹೃದಯ ಮುಟ್ಟುತ್ತದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಲಯ, ತಾಳ, ಸ್ವರ ಮೊದಲಾದವುಗಳ ನಿಯಮದ ಅನುಸಾರವಾಗಿ ಪದ್ಯ ಅಥವಾ ವಾದ್ಯದ ಆಕರ್ಷಣೆ ಮತ್ತು ಮನೋರಂಜನೆಯ ರೂಪದಲ್ಲಿ ಆಗುವಂತಹ ಉಚ್ಚಾರಣೆ ಅಥವಾ ಧ್ವನಿ
ଉଦାହରଣ :
ಸಂಗೀತವನ್ನು ಕೇಳುವುದರಿಂದ ಹೃದಯಕ್ಕೆ ಶಾಂತಿ ಸಿಗುತ್ತದೆ
ସମକକ୍ଷ : ಕೂಡಿ ಹಾಡಿದ, ಗಾಯನ, ವಾದ್ಯ ಸಮೇತವಾಗಿ ಹಾಡಿದ ಹಾಡು, ಸಂಗೀತ, ಹಾಡು
ଅନ୍ୟ ଭାଷାରେ ଅନୁବାଦ :
An artistic form of auditory communication incorporating instrumental or vocal tones in a structured and continuous manner.
music