ଅର୍ଥ : ಮಂಜಿನಿಂದ ಆವೃತ್ತವಾದ ಅಥವಾ ತುಂಬಿಕೊಂಡಿರುವಂತಹ
ଉଦାହରଣ :
ಚಳಿಗಾಲದಲ್ಲಿ ಕಾಶ್ಮೀರ ಹಿಮಾವೃತ್ತವಾಗಿರುತ್ತದೆ.
ସମକକ୍ଷ : ಮಂಜುಗಟ್ಟಿದ, ಮಂಜುಗಟ್ಟಿದಂತ, ಮಂಜುಗಟ್ಟಿದಂತಹ, ಹಿಮಾವೃತ್ತವಾದ, ಹಿಮಾವೃತ್ತವಾದಂತ
ଅନ୍ୟ ଭାଷାରେ ଅନୁବାଦ :
ଅର୍ଥ : ಹಿಮದಿಂದ ಆವೃತ್ತವಾದಂತಹ ಅಥವಾ ಮಂಜಿನಿಂದ ಕೂಡಿರುವಂತಹ
ଉଦାହରଣ :
ಹಿಮಾವೃತ್ತವಾದ ಪರ್ವತ ನೋಡಲು ಮೋಹಕವಾಗಿದೆ.
ସମକକ୍ଷ : ಮಂಜಿನಿಂದಕೂಡಿರುವ, ಮಂಜಿನಿಂದಕೂಡಿರುವಂತ, ಮಂಜಿನಿಂದಾವೃತ್ತವಾದ, ಮಂಜಿನಿಂದಾವೃತ್ತವಾದಂತ, ಮಂಜಿನಿಂದಾವೃತ್ತವಾದಂತಹ, ಹಿಮದಿಂದಕೂಡಿರುವ, ಹಿಮದಿಂದಕೂಡಿರುವಂತ, ಹಿಮದಿಂದಕೂಡಿರುವಂತಹ, ಹಿಮಾವೃತ್ತವಾದ, ಹಿಮಾವೃತ್ತವಾದಂತ
ଅନ୍ୟ ଭାଷାରେ ଅନୁବାଦ :
हिम से आच्छादित या बर्फ से ढका हुआ।
हिमाच्छादित पर्वत शृंखला बड़ी मोहक लग रही है।Covered with snow.
Snow-clad hills.ଅର୍ଥ : ಯಾವುದರ ಮೇಲೆ ಹಿಮವಿದೆಯೋ ಅಥವಾ ಹಿಮಾವೃತ್ತವೋ
ଉଦାହରଣ :
ಅವರಿಗೆ ಹಿಮದಿಂದಾವೃತ್ತವಾದ ಪರ್ವತವನ್ನು ಹತ್ತುವುದು ತುಂಬಾ ಇಷ್ಟ.
ସମକକ୍ଷ : ಬರ್ಫದ, ಹಿಮದ, ಹಿಮದಿಂದ ಮುಚ್ಚಿದ, ಹಿಮದಿಂದ ಮುಚ್ಚಿದಂತ, ಹಿಮದಿಂದ ಮುಚ್ಚಿದಂತಹ, ಹಿಮಾವೃತ್ತ, ಹಿಮಾವೃತ್ತವಾದ, ಹಿಮಾವೃತ್ತವಾದಂತ