ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹಿಸುಕು ଶବ୍ଦର ଅର୍ଥ ଏବଂ ଉଦାହରଣ ।

ಹಿಸುಕು   ನಾಮಪದ

ଅର୍ଥ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ

ଉଦାହରଣ : ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.

ସମକକ୍ଷ : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕುವಿಕೆ


ଅନ୍ୟ ଭାଷାରେ ଅନୁବାଦ :

हाथ से किसी वस्तु को दबाने की क्रिया।

पहलवान अपने शरीर के मर्दन के पश्चात ही अखाड़े में उतरता है।
टीपना, मर्दन, मलना, मसकना, मसलना, मींजना

Kneading and rubbing parts of the body to increase circulation and promote relaxation.

massage

ಹಿಸುಕು   ಕ್ರಿಯಾಪದ

ଅର୍ଥ : ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು

ଉଦାହରଣ : ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.

ସମକକ୍ଷ : ಒತ್ತು, ಮುಚ್ಚು, ಹೂಳು


ଅନ୍ୟ ଭାଷାରେ ଅନୁବାଦ :

ऊपर से इस प्रकार भार रखना, जिससे कोई चीज़ नीचे की ओर धँसे या इधर-उधर हट न सके।

पनीर का थक्का बनाने के लिए उसे कपड़े में बाँधकर बट्टे के नीचे दबाया है।
चाँपना, चापना, दबाना

Exert pressure or force to or upon.

He pressed down on the boards.
Press your thumb on this spot.
press

ଅର୍ଥ : ವಸ್ತುಗಳ ಮೇಲೆ ಭಾರಬಿಡುವ ಪ್ರಕ್ರಿಯೆ

ଉଦାହରଣ : ಕೋಪದಲ್ಲಿ ಅವನು ನನ್ನ ಕತ್ತನ್ನು ಹಿಸುಕಿದ.

ସମକକ୍ଷ : ಅದುಮು, ಅಮುಕು


ଅନ୍ୟ ଭାଷାରେ ଅନୁବାଦ :

किसी वस्तु पर दबाव डालना।

पेपर को पुस्तक से दबा दीजिए नहीं तो वह उड़ जाएगा।
गुस्से में उसने मेरा गला दबा दिया।
चाँपना, चापना, दबाना

Exert pressure or force to or upon.

He pressed down on the boards.
Press your thumb on this spot.
press

ଅର୍ଥ : ಬೆರಳುಗಳಿಂದ ಇನ್ನೊಬ್ಬರ ಶರೀರದ ಚರ್ಮವನ್ನು ಹಿಡಿದು ಹಿಂಡುವ ಪ್ರಕ್ರಿಯೆ

ଉଦାହରଣ : ಅವರು ನನನ್ನು ಚಿವುಟಿದರು.

ସମକକ୍ଷ : ಗಿಂಡು, ಚಿಗುಟು, ಚಿವುಟು


ଅନ୍ୟ ଭାଷାରେ ଅନୁବାଦ :

अँगूठे और तर्जनी से किसी के शरीर का चमड़ा पकड़कर दबाना।

उसने मुझे चिकोटी काटी।
चिकोटना, चिकोटी काटना, चिहुँटना, चुटकी काटना, चुटकी लेना, चूँटी काटना, चूँटी भरना, बकोटना

Squeeze tightly between the fingers.

He pinched her behind.
She squeezed the bottle.
nip, pinch, squeeze, tweet, twinge, twitch

ଅର୍ଥ : ಶರೀರದ ಮೇಲೆ ನೀರು ಅಥವಾ ಕೀವು ತುಂಬಿಕೊಂಡು ಉಬ್ಬಿರುವ ಭಾಗವನ್ನು ಹಿಸುಕಿ ಅದರಲ್ಲಿರುವ ನೀರಿನ ಅಥವಾ ಕೀವಿನ ಅಂಶವನ್ನು ಹೊರಬರುವಂತೆ ಮಾಡುವ ಕ್ರಿಯೆ

ଉଦାହରଣ : ವೈದ್ಯರು ಕೈಯ ಮೇಲೆ ಹಾಕಿದ್ದಂತಹ ಹುಣ್ಣನ್ನು ಒತ್ತಿ ಅಥವಾ ಹಿಸುಕು ನೋಡಿದರು.

ସମକକ୍ଷ : ಅದುಮು, ಒತ್ತು, ಕಿವುಚು


ଅନ୍ୟ ଭାଷାରେ ଅନୁବାଦ :

उभरे, फूले या उठे हुए तल को भीतर की ओर दबाना।

डॉक्टर ने हाथ के बढ़े हुए फोड़े को पिचकाया।
पिचकाना, बिठाना, बैठाना