ଅର୍ଥ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
ଉଦାହରଣ :
ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.
ସମକକ୍ଷ : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ
ଅନ୍ୟ ଭାଷାରେ ଅନୁବାଦ :