ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹುಚ್ಚು ಹಿಡಿ ଶବ୍ଦର ଅର୍ଥ ଏବଂ ଉଦାହରଣ ।

ಹುಚ್ಚು ಹಿಡಿ   ಕ್ರಿಯಾಪದ

ଅର୍ଥ : ನರಿ, ನಾಯಿ ಇತ್ಯಾದಿ ಪ್ರಾಣಿಗಳಿಗೆ ಹುಚ್ಚು ಹಿಡಿಯುವುದು

ଉଦାହରଣ : ರಾಮುವಿನ ನಾಯಿಗೆ ಹುಚ್ಚು ಹಿಡಿದಿದೆ.


ଅନ୍ୟ ଭାଷାରେ ଅନୁବାଦ :

लोमड़ी, कुत्ते आदि का पागल होना।

रामू का कुत्ता हड़क गया है।
हड़कना

ଅର୍ଥ : ಯಾವುದೋ ಒಂದು ಕೆಲಸವನ್ನು ಮಾಡಲು ಪ್ರಭಲವಾದ ಇಚ್ಚೆ ಹೊಂದಿರುವ ಪ್ರಕ್ರಿಯೆ

ଉଦାହରଣ : ಅವನು ತರಗತಿಯಲ್ಲಿ ಮೊದಲನೇ ಸ್ಥಾನ ಪಡೆಯಲೇ ಬೇಕೆಂಬ ಹುಚ್ಚು ಹಿಡಿದಿದೆ.


ଅନ୍ୟ ଭାଷାରେ ଅନୁବାଦ :

किसी कार्य को करने की प्रबल इच्छा होना।

उसे कक्षा में प्रथम आने की धुन सवार है।
धुन लगना, धुन सवार होना, सनक चढ़ना, सनक सवार होना

ଅର୍ଥ : ಕ್ರೋದದಿಂ ಅಥವಾ ಸಿಟ್ಟಿನಿಂದ ತುಂಬಾ ತೀಕ್ಷ್ಣ ಸ್ವರದಿಂದ ಮಾತನಾಡುವುದು

ଉଦାହରଣ : ಅವನು ವಿಷಯವನ್ನು ಕೇಳಿ ಕೋಪದಿಂದ ಹುಚ್ಚನಾದನು.

ସମକକ୍ଷ : ಕೋಪದಿಂದ ಹುಚ್ಚನಾಗು, ಮಂಕಾಗು, ವಿವೇಕ ಕಳದುಕೊಳ್ಳು


ଅନ୍ୟ ଭାଷାରେ ଅନୁବାଦ :

क्रुद्ध होकर या खीझकर बहुत ही तीक्ष्ण स्वर में बोलने लगना।

यह ख़बर सुनकर वह उबल पड़ा।
उबल पड़ना, गुस्से से पागल होना, बौराना