ଅର୍ଥ : ಮಾತನಾಡಿಕೊಂಡು ಅಥವಾ ಬೇರೆ ಪ್ರಕಾರದಿಂದ ಸುಳಿವನ್ನು ಕಂಡುಹಿಡಿಯುವುದು
ଉଦାହରଣ :
ಗುಪ್ತರು ಶತ್ರುಪಕ್ಷದವರನ್ನು ಹುಡುಕುತ್ತಿದ್ದಾರೆ.
ସମକକ୍ଷ : ಶೋಧಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಘಟನೆಯ ಮೂಲ ಕಾರಣ ಅಥವಾ ರಹಸ್ಯವನ್ನು ಪತ್ತೆ ಮಾಡುವ ಪ್ರಕ್ರಿಯೆ
ଉଦାହରଣ :
ಪೊಲೀಸರು ಕಳ್ಳನ ಅನ್ವೇಶಣೆ ಮಾಡುತ್ತಿದ್ದಾರೆ.
ସମକକ୍ଷ : ಅನ್ವೇಶಣೆ ಮಾಡು, ಪತ್ತೆ ಮಾಡು, ಶೋಧನೆ ಮಾಡು
ଅନ୍ୟ ଭାଷାରେ ଅନୁବାଦ :
किसी घटना या विषय के मूल कारणों या रहस्यों का पता लगाना।
पुलिस तथ्यों की छानबीन कर रही है।Conduct an inquiry or investigation of.
The district attorney's office investigated reports of possible irregularities.ଅର୍ଥ : ವಿಶೇಷ ವಸ್ತು, ಸಮಯ ಸ್ಥಿತಿ ಇತ್ಯಾದಿಗಳನ್ನು ಪಡೆಯಲು ಇಚ್ಚಿ ಇಟ್ಟುಕೊಂಡಿರುವ ಪ್ರಕ್ರಿಯೆ
ଉଦାହରଣ :
ಭಾರತ ಸರ್ಕಾರವು ಹೊಸ ಆಸ್ತ್ರಗಳನ್ನು ಪರಿಕ್ಷೆ ಮಾಡಲು ಸರಿಯಾದ ಸಮಯವನ್ನು ಹುಡುಕುತ್ತಿದೆ.
ସମକକ୍ଷ : ಶೋಧಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಏನಿದೆ ಎಂದು ತಿಳಿದುಕೊಳ್ಳುವುದಕ್ಕೆ ಕೈ ಬೆರಳುಗಳಿಂದ ಹುಡುಕುವ ಕ್ರಿಯೆ
ଉଦାହରଣ :
ಶ್ಯಾಮನು ತನ್ನ ಜೇಬಿನಲ್ಲಿ ಹಣವನ್ನು ಹುಡುಕುತ್ತಿದ್ದಾನೆ.
ସମକକ୍ଷ : ಕೈಯಾಡಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಅವರು ನೋಡುವ ಯಾವುದಾದರು ವ್ಯಕ್ತಿ, ವಸ್ತು, ಸ್ಥಾನ ಮೊದಲಾದವುಗಳು ಎಲ್ಲಿದೆ ಎಂದು ಪರಿಶೀಲಿಸುವುದು
ଉଦାହରଣ :
ಪೊಲೀಸರು ಕಳ್ಳನನ್ನು ಹುಡುಕುತ್ತಿದ್ದಾರೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ತಿಳಿಯದ ವಸ್ತು ಅಥವಾ ವಿಳಾಸದ ಬಗ್ಗೆ ತಿಳಿವಳಿಕೆಯನ್ನು ಪಡೆದುಕೊಳ್ಳುವ ಪ್ರಕ್ರಿಯೆ
ଉଦାହରଣ :
ಕೊಲಂಬಸ್ ಅಮೇರಿಕಾವನ್ನು ಅವಿಸ್ಕಾರ ಮಾಡಿದನು.
ସମକକ୍ଷ : ಅವಿಸ್ಕರಿಸು, ಅವಿಸ್ಕಾರ ಮಾಡು, ಹುಡುಕಿ ತೆಗೆ
ଅନ୍ୟ ଭାଷାରେ ଅନୁବାଦ :
किसी अज्ञात वस्तु या बात आदि के बारे में जानकारी हासिल करना।
कोलम्बस ने अमरीका की खोज की थी।