ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹುರಿ ଶବ୍ଦର ଅର୍ଥ ଏବଂ ଉଦାହରଣ ।

ಹುರಿ   ನಾಮಪದ

ଅର୍ଥ : ಹುಲ್ಲಿನಿಂದ ಮಾಡಿದ ಹಗ್ಗ

ଉଦାହରଣ : ಹುರಿಯನ್ನು ಮಂಚ ಮೊದಲಾದವುಗಳನ್ನು ಕಟ್ಟುವುದಕ್ಕೆ ಉಪಯೋಗಿಸುತ್ತಾರೆ.

ସମକକ୍ଷ : ಹಗ್ಗ


ଅନ୍ୟ ଭାଷାରେ ଅନୁବାଦ :

मूँज की रस्सी।

बाध खटिया आदि बुनने के काम आता है।
बाध, बाधी

ଅର୍ଥ : ದಾರ, ರೇಷ್ಮೆ, ಉಣ್ಣೆ ಮುಂತಾದವುಗಳನ್ನು ಸೇರಿಸಿ ಮಾಡಿರುವ ದಪ್ಪವಾದ ನೂಲು

ଉଦାହରଣ : ರೇಷ್ಮೆ ನೂಲಿನಿಂದ ಅವನು ಉಡುಗೊರೆಯನ್ನು ಕಟ್ಟಿದ.

ସମକକ୍ଷ : ದಾರ, ನೂಲು, ಸೂತ್ರ, ಹಗ್ಗ


ଅନ୍ୟ ଭାଷାରେ ଅନୁବାଦ :

रूई, रेशम, ऊन आदि का बटकर बनाया हुआ मोटा सूत या तागा।

रेशम की डोरी से उसने उपहार को बाँधा।
डोर, डोरक, डोरी

A line made of twisted fibers or threads.

The bundle was tied with a cord.
cord

ଅର୍ଥ : ಹಸುಗಳ ಒಣಗಿದ ಕರುಳ, ಚರ್ಮವನ್ನು ತಿರುಚಿ ಮಾಡಿರುವ ಬಲವಾದ ಹಗ್ಗ

ଉଦାହରଣ : ಹುರಿ ತುಂಬಾ ಗಟ್ಟಿಯಾಗಿದೆ.

ସମକକ୍ଷ : ಬೀವು, ಹಗ್ಗ


ଅନ୍ୟ ଭାଷାରେ ଅନୁବାଦ :

पशुओं की नसों, अँतड़ियों या चमड़े से बनी हुई डोरी।

ताँत बहुत मज़बूत होती है।
ताँत, तांत

ଅର୍ଥ : ಸೆಣಬುನಾರಿನ ದಾರ

ଉଦାହରଣ : ಅವನು ಹಗ್ಗದಿಂದ ಕಳ್ಳನ ಕೈಯನ್ನು ಕಟ್ಟಿದ.

ସମକକ୍ଷ : ತೆಳುವಾದ ದಾರ, ಹಗ್ಗ


ଅନ୍ୟ ଭାଷାରେ ଅନୁବାଦ :

रूई, सन या इसी प्रकार के रेशों को एक में बटकर बनाई हुई पतली रस्सी।

उसने सुतली से बोरे का मुँह बाँधा।
सुतरी, सुतली

ଅର୍ଥ : ಕತ್ತಾಳಿ ನಾರು, ತೆಂಗಿನ ಜುಪುರು, ಸೆಣಬಿನ ನಾರು, ಬಟ್ಟೆ ಪ್ಲಾಸ್ಟಿಕು ಮುಂತಾದವುಗಳಿಂದ ಹೆಣೆದು ಮಾಡಿರುವಂತಹುದು ವಿಶೇಷವಾಗಿ ಕಟ್ಟಲು ಬಿಗಿಯಲು ಬಳಸಲಾಗುತ್ತದೆ

ଉଦାହରଣ : ಹಳ್ಳಿಯಲ್ಲಿ ಸಿಕ್ಕಿಬಿದ್ದ ಕಳ್ಳನೊಬ್ಬನನ್ನು ಹಗ್ಗದಿಂದ ಬಿಗಿದು ಕಟ್ಟಿದ್ದಾರೆ.

ସମକକ୍ଷ : ನೇಣು, ರಜ್ಜು, ಹಗ್ಗ


ଅନ୍ୟ ଭାଷାରେ ଅନୁବାଦ :

रूई,सन आदि को बटकर बनाई हुई लम्बी चीज़ जो विशेषकर बाँधने आदि के काम आती है।

गाँववालों ने चोर को रस्सी से बाँध दिया।
अभिधानी, जेवड़ी, जेवरी, डोरी, तंति, दाँवरी, दामरि, दामरी, नीज, प्रसिति, रज्जु, रसरी, रस्सी, रेसमान, लाव, वराट, वराटक

A line made of twisted fibers or threads.

The bundle was tied with a cord.
cord

ಹುರಿ   ಕ್ರಿಯಾಪದ

ଅର୍ଥ : ನೀರಿನ ಸಹಾಯವಿಲ್ಲದೆ, ಬಿಸಿ ಮಾಡಿ ಬೇಯಿಸು

ଉଦାହରଣ : ರಹೀಮನು ಮೀನನ್ನು ಹುರಿಯುತ್ತಿದ್ದಾನೆ.

ସମକକ୍ଷ : ಕರಿ, ಸುಡು


ଅନ୍ୟ ଭାଷାରେ ଅନୁବାଦ :

जल की सहायता के बिना, गरम करके पकाना या सेंकना।

रहीम मछली भून रहा है।
भूँजना, भूंजना, भूजना, भूनना

Cook with dry heat, usually in an oven.

Roast the turkey.
roast

ଅର୍ଥ : ತುಪ್ಪ ಅಥವಾ ಎಣ್ಣೆಯಲ್ಲಿ ಕರಿಯುವುದು

ଉଦାହରଣ : ಮೀರಾ ಮೀನನ್ನು ಹುರಿಯುತ್ತಿದ್ದಾಳೆ.

ସମକକ୍ଷ : ಕರಿ


ଅନ୍ୟ ଭାଷାରେ ଅନୁବାଦ :

कड़कड़ाते हुए घी या तेल में डालकर पकाना।

मीरा मछली तल रही है।
तरना, तलना

Cook by immersing in fat.

French-fry the potatoes.
deep-fry, french-fry

ଅର୍ଥ : ಬೆಂಕಿಯ ತಾಪದಿಂದ ಹುರಿಯುವ ಕ್ರಿಯೆ

ଉଦାହରଣ : ಅವನು ಜೋಳದ ಕಾಳುಗಳನ್ನು ಹುರಿಯುತ್ತಿದ್ದಾನೆ.

ସମକକ୍ଷ : ಸುಡು


ଅନ୍ୟ ଭାଷାରେ ଅନୁବାଦ :

आग की गरमी से भुन जाना।

भुट्टा भुन गया।
भुँजना, भुंजना, भुनना, भुनाना

Cook with dry heat, usually in an oven.

Roast the turkey.
roast