ଅର୍ଥ : ಹೆಂಡ ಅಥವಾ ಮದ್ಯ ಕುಡಿಯುವ ದುರಭ್ಯಾಸ
ଉଦାହରଣ :
ಹೆಂಡಕುಡುಕತನ ಅದೇಷ್ಟು ಮನೆಗಳನ್ನು ಹಾಳುಮಾಡುವುದೊ
ସମକକ୍ଷ : ಮದ್ಯ, ಮದ್ಯಪಾನ, ಮದ್ಯವೆಸನ, ಸಾರಾಯಿ, ಹೆಂಡಕುಡುಕತನ
ଅନ୍ୟ ଭାଷାରେ ଅନୁବାଦ :
The act of drinking alcoholic beverages to excess.
Drink was his downfall.ଅର୍ଥ : ಕೊಳೆತ ಹಣ್ಣು ಜೊಂತು ಬೆಲ್ಲ ಮುಂತಾದವುಗಳನ್ನು ಹಾಕಿ ಮಾಡಿದ ಹೆಂಡಸರಾಯಿ
ଉଦାହରଣ :
ಅವನು ಕಳ್ಳ ಬಟ್ಟಿ ಕುಡಿದು ತಲೆಹರಟೆ ಮಾತನಾಡುತ್ತಿದ್ದಾನೆ.
ସମକକ୍ଷ : ಕಳ್ಳ ಬಟ್ಟಿ, ಸಾರಾಯಿ
ଅନ୍ୟ ଭାଷାରେ ଅନୁବାଦ :
ଅର୍ଥ : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ
ଉଦାହରଣ :
ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..
ସମକକ୍ଷ : ನಶೆಯ ರಸ, ಮಧು, ಮಧ್ಯ, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಸೆರೆ
ଅନ୍ୟ ଭାଷାରେ ଅନୁବାଦ :
कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।
वह प्रतिदिन शाम को शराब पीकर घर लौटता है।An alcoholic beverage that is distilled rather than fermented.
booze, hard drink, hard liquor, john barleycorn, liquor, spirits, strong drinkଅର୍ଥ : ಭಾರತದಲ್ಲಿ ತಯಾರಿಸುವಂತಹ ಒಂದು ಪ್ರಕಾರದ ಸಾರಾಯಿ ಇದನ್ನು ಶುದ್ಧವಾದ ಹಾಲ್ಕೋಹಾಲ್ ನಿಂದ ಮಾಡಲಾಗುತ್ತದೆ
ଉଦାହରଣ :
40 ರಿಂದ 46 ಪ್ರತಿಶತ ಹಾಲ್ಕೋ ಹಾಲ್ ನ ಮಿಶ್ರಣ ಹೆಂಡದಲ್ಲಿರುತ್ತದೆ.
ଅନ୍ୟ ଭାଷାରେ ଅନୁବାଦ :