ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೆಚ್ಚುವರಿಯಾದ ଶବ୍ଦର ଅର୍ଥ ଏବଂ ଉଦାହରଣ ।

ಹೆಚ್ಚುವರಿಯಾದ   ಗುಣವಾಚಕ

ଅର୍ଥ : ಯಾವುದು ಅವಶ್ಯಕತೆಯ ಸಂಬಂಧಿಂದ ಹೆಚ್ಚುವರಿಯಾಗಿದೆಯೋ

ଉଦାହରଣ : ಹಿಂದಿನ ತಿಂಗಳಿಗಿಂತ ಈ ತಿಂಗಳು ಸಾರಾಯಿ ವಸ್ತುಗಳ ಮೇಲಿನ ಸುಂಕವನ್ನು ಹೆಚ್ಚುವರಿ ಮಾಡಲಾಗಿದೆ.

ସମକକ୍ଷ : ಹೆಚ್ಚುವರಿ, ಹೆಚ್ಚುವರಿಯಾದಂತ, ಹೆಚ್ಚುವರಿಯಾದಂತಹ

ଅର୍ଥ : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ

ଉଦାହରଣ : ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.

ସମକକ୍ଷ : ಅಧಿಕ, ಅಧಿಕವಾದ, ಅಧಿಕವಾದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದಂತ, ಹೆಚ್ಚುವರಿಯಾದಂತಹ


ଅନ୍ୟ ଭାଷାରେ ଅନୁବାଦ :

नियत, प्रचलित या साधारण से अधिक या जो आवश्यकतावश बाद में जोड़ा या बढ़ाया गया हो।

इस मँहगाई में अतिरिक्त आय के बग़ैर घर का खर्च चलाना मुश्किल हो जाता है।
अडिशनल, अडिश्नल, अतिरिक्त, ऊपरी, एक्स्ट्रा, बालाई

Further or added.

Called for additional troops.
Need extra help.
An extra pair of shoes.
additional, extra