ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೇರು ଶବ୍ଦର ଅର୍ଥ ଏବଂ ଉଦାହରଣ ।

ಹೇರು   ನಾಮಪದ

ଅର୍ଥ : ಯಾವುದೇ ಸಂಗತಿಯ ಅನಗತ್ಯ ಹೊಣೆ, ಖರ್ಚು, ಅಥವಾ ಹೊಣೆಯನ್ನು ಹೋರುವಿಕೆ ಅಥವಾ ನಿಭಾಯಿಸುವಿಕೆ

ଉଦାହରଣ : ಯಾವುದೇ ಕೆಲಸ ಮಾಡದ ಸೋಮಾರಿ ವ್ಯಕ್ತಿ ಭೂಮಿಗೆ ಭಾರ ಇದ್ದಂತೆ.

ସମକକ୍ଷ : ಬಿಣ್ಪು, ಭಾರ, ಹೊರೆ


ଅନ୍ୟ ଭାଷାରେ ଅନୁବାଦ :

किसी की जिम्मेदारी बनकर रहने तथा उसके लिए कुछ उपयोगी न होने की अवस्था।

कर्महीन व्यक्ति पृथ्वी पर भार हैं।
आभार, बोझ, बोझा, भार

An onerous or difficult concern.

The burden of responsibility.
That's a load off my mind.
burden, encumbrance, incumbrance, load, onus

ಹೇರು   ಕ್ರಿಯಾಪದ

ଅର୍ଥ : ಯಾವುದಾದರು ಒಂದರ ಮೇಲೆ ಯಾವುದಾದರು ವಸ್ತುವನ್ನು ಇಡುವುದು ಅಥವಾ ಹೇರುವುದು

ଉଦାହରଣ : ನೌಕರನು ಟ್ಯಾಕ್ಟರ್ ಮೇಲೆ ಭತ್ತದ ಮೂಟೆಗಳನ್ನು ಹೇರುತ್ತಿದ್ದಾನೆ.

ସମକକ୍ଷ : ಹೊರಿಸು


ଅନ୍ୟ ଭାଷାରେ ଅନୁବାଦ :

किसी के ऊपर कोई वस्तु रखना या भरना।

नौकर ने ट्रैक्टर पर अनाज की बोरियाँ लादी।
चढ़ाना, भरना, लादना

Put (something) on a structure or conveyance.

Load the bags onto the trucks.
load

ଅର୍ଥ : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು

ଉଦାହରଣ : ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.

ସମକକ୍ଷ : ಹೊರಿಸು, ಹೊರೆಸು


ଅନ୍ୟ ଭାଷାରେ ଅନୁବାଦ :

किसी के न चाहते हुए भी भार या दायित्व आदि उस पर रखना।

उसने जाने से पहले अपना सारा काम मुझ पर थोप दिया।
ठेल देना, ठेलना, डालना, थोपना, मत्थे मढ़ना, लादना

To force onto another.

He foisted his work on me.
foist

ଅର୍ଥ : ಭಾರ ಅಥವಾ ಹೊರೆಯನ್ನು ಹೊರುವ ಕ್ರಿಯೆ

ଉଦାହରଣ : ಟ್ರಕ್ಕಿಗೆ ಹಾಕುವುದಕ್ಕಾಗಿ ಕೂಲಿಯವನ್ನು ಮೂಟೆಗಳನ್ನು ಬೆನ್ನ ಮೇಲೆ ಹೇರಿಕೊಂಡು ಹೋಗುತ್ತಿದ್ದಾನೆ.

ସମକକ୍ଷ : ಹೊರಿಸು


ଅନ୍ୟ ଭାଷାରେ ଅନୁବାଦ :

बोझ या भार ऊपर लेना।

ट्रक पर चढ़ाने के लिए मजदूर ने पीठ पर बोरी लादी।
लादना

ଅର୍ଥ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಯಾರನ್ನಾದರೂ ಜವಬ್ದಾರರನ್ನಾಗಿ ಮಾಡುವುದು

ଉଦାହରଣ : ಯಜಮಾನರು ಎಲ್ಲಾ ಕೆಲಸವನ್ನು ನನ್ನ ಮೇಲೆ ಹೇರಿದ್ದಾರೆ.

ସମକକ୍ଷ : ಹೊರಿಸು


ଅନ୍ୟ ଭାଷାରେ ଅନୁବାଦ :

कोई काम आदि करने के लिए किसी के जिम्मे करना।

मालिक ने सारा काम मेरे ऊपर ही लाद दिया।
लादना

Impose a task upon, assign a responsibility to.

He charged her with cleaning up all the files over the weekend.
burden, charge, saddle

ଅର୍ଥ : ಯಾವುದಾದರೊಂದರ ಮೇಲೆ ವಸ್ತುಗಳನ್ನು ಇಡುವುದು ಅಥವಾ ಹೇರುವುದು

ଉଦାହରଣ : ನನ್ನ ಸಾಮಾನುಗಳನ್ನು ಇನ್ನೂ ಇಡಲಾಗಿಲ್ಲ.ಟ್ರಕ್ಕಿಗೆ ಸಾಮಾನುಗಳನ್ನು ಹೇರಲಾಗಿದೆ.

ସମକକ୍ଷ : ಇಡು, ಏರು, ತುಂಬು


ଅନ୍ୟ ଭାଷାରେ ଅନୁବାଦ :

किसी के ऊपर चीज़ रखाना या भराना।

मेरा सामान अभी नहीं चढ़ा है।
ट्रक में सामान लद गया।
चढ़ना, लदना

Fill or place a load on.

Load a car.
Load the truck with hay.
lade, laden, load, load up