ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೊಟ್ಟೆ ଶବ୍ଦର ଅର୍ଥ ଏବଂ ଉଦାହରଣ ।

ಹೊಟ್ಟೆ   ನಾಮಪದ

ଅର୍ଥ : ಹೊಟ್ಟೆಯ ಒಳಗಿನ ಚೀಲದ ಭಾಗ ಅದರಲ್ಲಿ ಊಟಮಾಡಿರುವ ಪದಾರ್ಥ ಶೇಖರಿಸಲ್ಪಡುತ್ತದೆ ಮತ್ತು ಪಚನ ಅಥವಾ ಜೀರ್ಣವಾಗುತ್ತದೆ

ଉଦାହରଣ : ಅತಿಯಾದ ಮಸಾಲೆ ಪದಾರ್ಥವನ್ನು ಹಾಕಿದ ಊಟವನ್ನು ಮಾಡುವುದರಿಂದ ಹೊಟ್ಟೆಯು ಬಿಗಡಾಸಿಸುತ್ತದೆ.

ସମକକ୍ଷ : ಉದರ, ಕೋಷ್ಠ, ಜಠರ, ಪಿತ್ತಕೋಶ


ଅନ୍ୟ ଭାଷାରେ ଅନୁବାଦ :

पेट के अंदर का वह थैलीनुमा भाग जिसमें भोजन किए हुए पदार्थ इकट्ठे होते और पचते हैं।

अधिक मसालेदार भोजन करने से आमाशय आहत होता है।
आमाशय, उदर, उदराशय, कोष्ठ, जठर, पक्वाशय, पेट, पोटा, भंडार, भण्डार

An enlarged and muscular saclike organ of the alimentary canal. The principal organ of digestion.

breadbasket, stomach, tum, tummy

ଅର୍ଥ : ಶರೀರದ ವಕ್ಷ ಸ್ಥಳದ ಕೆಳಗೆ ಮತ್ತು ಹೊಟ್ಟೆಯ ಮೇಲಿರುವ ಅಂಶ ಅಥವಾ ಭಾಗ

ଉଦାହରଣ : ಮೂರು ದಿನದಿಂದ ಊಟ ಮಾಡದಿರುವ ಕಾರಣ ಅವನ ಹೊಟ್ಟೆ ಬೆನ್ನಿಗೆ ಅಂಟಿಕೊಂಡಂತೆ ಆಗಿತ್ತು.

ସମକକ୍ଷ : ಉದರ, ಕರಳು, ಜೀರ್ಣಾಂಗಗಳನ್ನುಳ್ಳ ದೇಹಭಾಗ, ನಾಬಿ, ಬಸಿರು, ಮಧ್ಯಭಾಗ, ಮುಖ್ಯಭಾಗ, ಹೊಕ್ಕಳು


ଅନ୍ୟ ଭାଷାରେ ଅନୁବାଦ :

शरीर में छाती के नीचे तथा पेड़ू के ऊपर का अंश या भाग।

तीन दिन से खाना न खाने के कारण उसका पेट पीठ से सटा हुआ था।
उदर, ओझ, तुंद, तुन्द, पेट

The region of the body of a vertebrate between the thorax and the pelvis.

abdomen, belly, stomach, venter

ଅର୍ଥ : ಭೋಜನವನ್ನು ಉಪಯುಕ್ತ ಎಂದು ನಂಬುವಂತಹ ವ್ಯಕ್ತಿ

ଉଦାହରଣ : ನಾನು ಏಳು ಜನರ ಹೊಟ್ಟೆಯನ್ನು ತುಂಬಿಸಬೇಕು

ସମକକ୍ଷ : ಉದರ, ಬಾಯಿ


ଅନ୍ୟ ଭାଷାରେ ଅନୁବାଦ :

भोजन का उपभोक्ता माना जानेवाला व्यक्ति।

मुझे सात मुँहों को खिलाना पड़ता है।
पेट, मुँह, मुख

A person conceived as a consumer of food.

He has four mouths to feed.
mouth