ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೊಡೆತ ଶବ୍ଦର ଅର୍ଥ ଏବଂ ଉଦାହରଣ ।

ಹೊಡೆತ   ನಾಮಪದ

ଅର୍ଥ : ಯಾವುದೇ ವಸ್ತು ಅಥವಾ ಸಂಗತಿಯಿಂದ ದೇಹಕ್ಕೆ ಅಥವಾ ಮನಸ್ಸಿಗೆ ನೋವಾಗುವಂತೆ ಪರಿಣಾಮ ಬೀರುವುದು

ଉଦାହରଣ : ಶಿಕ್ಷಕ ಗಲಾಟೆ ಮಾಡಿದ ಮಕ್ಕಳಿಗೆ ಕೋಲಿನಿಂದ ಏಟು ಕೊಟ್ಟನು. ಅವನು ಎಸೆದ ಕಲ್ಲಿನಿಂದ ನನಗೆ ಜೋರು ಪೆಟ್ಟು ಬಿತ್ತು.

ସମକକ୍ଷ : ಏಟು, ಪೆಟ್ಟು


ଅନ୍ୟ ଭାଷାରେ ଅନୁବାଦ :

किसी वस्तु, शरीर आदि पर किसी दूसरी वस्तु के वेगपूर्वक आकर गिरने या लगने की क्रिया (जिससे कभी-कभी अनिष्ट या हानि होती है)।

राहगीर उसे आघात से बचाने के लिए दौड़ा।
अभिघात, अवघात, आघात, आहति, घात, चोट, जद, ज़द, प्रहरण, प्रहार, वार, विघात, व्याघात

The act of pounding (delivering repeated heavy blows).

The sudden hammer of fists caught him off guard.
The pounding of feet on the hallway.
hammer, hammering, pound, pounding

ଅର୍ଥ : ಯಾವುದಾದರು ವಸ್ತು, ಪರಿಸ್ಥಿತಿ ಮೊದಲಾದವುಗಳ ಹಿಡಿತ ಅಥವಾ ಹೊಡೆತಕ್ಕೆ ಸಿಕ್ಕಿಕೊಳುವ ಕ್ರಿಯೆ

ଉଦାହରଣ : ರಸ್ತೆಯನ್ನು ದಾಟುವ ಸಮಯದಲ್ಲಿ ರಾಹುಲನು ಗಾಡಿಯ ಹೊಡೆತಕ್ಕೆ ಸಿಕ್ಕಿಕೊಂಡನು.ಕಾಲದ ಹೊಡೆತದಿಂದ ಯಾರೂ ಪಾರಾಗಲು ಸಾಧ್ಯವಿಲ್ಲ.

ସମକକ୍ଷ : ಆಘಾತ, ಏಟು, ಪೆಟ್ಟು, ಹಾನಿ


ଅନ୍ୟ ଭାଷାରେ ଅନୁବାଦ :

किसी वस्तु,परिस्थिति आदि की पकड़ या पहुँच में आने की क्रिया।

सड़क पार करते समय राहुल गाड़ी की चपेट में आ गया।
काल की चपेट से कोई नहीं बच सकता।
चपेट, चपेटा, मार

ଅର୍ଥ : ಅಂಗೈಯಿಂದ ಆಗುವಂತಹ ಒಂದು ಆಘಾತಹೊಡೆತ

ଉଦାହରଣ : ಅವನ್ನು ನನ್ನಗೆ ಒಂದು ಏಟನ್ನು ಹೊಡೆದ.

ସମକକ୍ଷ : ಏಟು, ಒಡೆ, ಒಡೆತ, ಕೆನ್ನೆ ಏಟು, ಪೆಟ್ಟು


ଅନ୍ୟ ଭାଷାରେ ଅନୁବାଦ :

पूरी हथेली से किया जाने वाला आघात।

उसने मुझे एक थप्पड़ मारा।
चटकन, चटका, चपत, चपेट, चपेटा, चाँटा, झाँपड़, झापड़, तड़ी, तमाचा, थपेड़ा, थप्पड़, लप्पड़, लफ्फड़, हाथ

The act of smacking something. A blow delivered with an open hand.

slap, smack, smacking

ଅର୍ଥ : ಹೊಡೆಯುವ ಕ್ರಿಯೆ

ଉଦାହରଣ : ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.

ସମକକ୍ଷ : ಆಘಾತ, ಪೆಟ್ಟು, ಪ್ರಹಾರ, ಬಡಿತ, ಯುದ್ಧ, ಹೊಡೆಯುವಿಕೆ, ಹೊಡೆಯುವುದು


ଅନ୍ୟ ଭାଷାରେ ଅନୁବାଦ :

The act of inflicting corporal punishment with repeated blows.

beating, drubbing, lacing, licking, thrashing, trouncing, whacking

ଅର୍ଥ : ಎಚ್ಚರ ತಪ್ಪಿ ಭೂಮಿಯ ಮೇಲೆ ಬೀಳುವ ಕ್ರಿಯೆ ಅಥವಾ ಭಾವನೆ

ଉଦାହରଣ : ಅವನಿಗೆ ಬಿದ್ದ ಹೊಡೆತದ ಕಾರಣ ತಲೆಗೆ ಬಹಳ ಪೆಟ್ಟಾಗಿದೆ.


ଅନ୍ୟ ଭାଷାରେ ଅନୁବାଦ :

पछाड़ खाकर जमीन पर गिरने और लोटने की क्रिया या भाव।

पटकनी के कारण उसके सिर में बहुत चोट आई है।
पटकनी

Something that people do or cause to happen.

act, deed, human action, human activity

ଅର୍ଥ : ಹೊಡೆಯುತ್ತಿರುವ ಕ್ರಿಯೆ

ଉଦାହରଣ : ನನ್ನ ಹೊಡೆತದಿಂದ ಎದುರಾಳಿಯ ಸೊಂಟ ಮುರಿದು ಹೋಯಿತು.


ଅନ୍ୟ ଭାଷାରେ ଅନୁବାଦ :

पटके जाने की क्रिया।

प्रतिद्वन्द्वी की पटकनी से मेरी कमर ही टूट गई।
पटकन, पटकनिया, पटकनी, पटकान

Something that people do or cause to happen.

act, deed, human action, human activity

ଅର୍ଥ : ಬಲ-ಪರೀಕ್ಷೆ, ಮನಸ್ಸಿಗೆ ಆನಂದ, ವ್ಯಾಯಾಮ ಇತ್ಯಾದಿಗಳಿಗಾಗಿ ಇಬ್ಬರು ವ್ಯಕ್ತಿಗಳು ಪರಸ್ಪರ ಹಣೆ ಅಥವಾ ತಲೆಯಿಂದ ಒಬ್ಬರನ್ನೊಬ್ಬರು ಆಘಾತ ಮಾಡುತ್ತಾ ಅಥವಾ ನೂಕುತ್ತಾ ಮಾಡುವ ಕ್ರಿಯೆ ಅಥವಾ ಭಾವನೆ

ଉଦାହରଣ : ಒಂದೇ ಪೆಟ್ಟಿಗೆ ಎದುರಾಳಿಯು ನೆಲಕ್ಕೆ ಕುಸಿದು ಬಿದ್ದನು.

ସମକକ୍ଷ : ಏಟು, ಪೆಟ್ಟು


ଅନ୍ୟ ଭାଷାରେ ଅନୁବାଦ :

बल-परीक्षा, मनोविनोद, व्यायाम आदि के लिए दो प्राणियों के आपस में मस्तक या सिर से एक दूसरे पर आघात करने या धक्का देने की क्रिया या भाव।

एक ही टक्कर से प्रतिद्वन्द्वी गिर पड़ा।
टक्कर

ଅର୍ଥ : ಒಂದು ವಸ್ತುವಿನಿಂದ ಇನ್ನೊಂದು ವಸ್ತುವಿಗೆ ಆಗುವ ವೇಗಪೂರ್ಣವಾದ ಸ್ಪರ್ಶ

ଉଦାହରଣ : ಅವನಿಗೆ ಕಾರಿನ ಹೊಡೆತದಿಂದ ಪೆಟ್ಟುಬಿದ್ದಿತು.

ସମକକ୍ଷ : ಪೆಟ್ಟು


ଅନ୍ୟ ଭାଷାରେ ଅନୁବାଦ :

एक वस्तु का दूसरी वस्तु के साथ वेगपूर्ण स्पर्श।

उसे कार से धक्का लग गया।
थपेड़ा, धक्का

The act of contacting one thing with another.

Repeated hitting raised a large bruise.
After three misses she finally got a hit.
hit, hitting, striking

ଅର୍ଥ : ನಯವಾದ ಹೊಡೆತ

ଉଦାହରଣ : ಹೊಡೆತ ಬೀಳುತ್ತಿದ್ದ ಹಾಗೆಯೇ ಅವನ ಕೈಯಲ್ಲಿದ್ದ ಚೆಂಡು ಬಿದ್ದು ಹೋಯಿತು.


ଅନ୍ୟ ଭାଷାରେ ଅନୁବାଦ :

हल्का धक्का।

झटका लगते ही उसके हाथ का झोला गिर गया।
झटका लगते ही उसकी नींद खुल गई।
झटका, मचका

An abrupt spasmodic movement.

jerk, jerking, jolt, saccade