ଅର୍ଥ : ಸ್ತ್ರೀಯರ ಮೇಲು ಹೊದಿಕೆಯ ವಸ್ತ್ರ ಅಥವಾ ಚಾದರ
ଉଦାହରଣ :
ಮಾವನ ಮನೆ ಹೋಗುವ ಸಮಯದಲ್ಲಿ ಅವಳು ಕೆಂಪು ಬಣ್ಣದ ಮೇಲುಸೆಗರನ್ನು ಹೊದ್ದಿಕೊಂಡಿದ್ದಳು.
ସମକକ୍ଷ : ಅವರಣ, ಚಾದರ, ದುಪ್ಪಟ, ದುಪ್ಪಟಿ, ಮೇಲು ಸೆಗರು, ಮೇಲು-ಸೆರಗು, ಮೇಲುಸೆಗರು, ಹೊದ್ದುಕೊಳ್ಳುವ ವಸ್ತ್ರ
ଅନ୍ୟ ଭାଷାରେ ଅନୁବାଦ :
ଅର୍ଥ : ಹರಡುವ ಅಥವಾ ಸುತ್ತುವ ಉದ್ದ-ಅಗಲದ ಬಟ್ಟೆ
ଉଦାହରଣ :
ಅವನು ಮಾರುಕಟ್ಟೆಯಿಂದ ಒಂದು ಹೊಸ ಹೊದಿಕೆಯನ್ನು ಖರೀದಿಸಿದನು
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ತರಹದ ದುಪ್ಪಟ್ಟ ಅಥವಾ ಹೊದಿಕೆ ಅದನ್ನು ಹೊದಿಸಿಕೊಳ್ಳುತ್ತಾರೆ
ଉଦାହରଣ :
ರಶ್ಮಿಯು ಹೊದಿಸಿಕೊಂಡಿರುವ ದುಪ್ಪಟ್ಟ ತುಂಬಾ ಚೆನ್ನಾಗಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಹೊದ್ದುಕೊಳ್ಳುವ ವಸ್ತ್ರ ಅಥವಾ ಬಟ್ಟೆ
ଉଦାହରଣ :
ಚಳಿಗಾಲದಲ್ಲಿ ಹುಣ್ಣೆಯ ಹೊದಿಕೆ ಇಷ್ಟವಾಗುತ್ತದೆ.
ଅନ୍ୟ ଭାଷାରେ ଅନୁବାଦ :
A covering made of cloth.
cloth coveringଅର୍ଥ : ಯಾವುದಾದರು ಶಾರೀರಿಕ ಅಂಗದ ಹೊರಗಿನ ಭಾಗ ಅಥವಾ ಮೇಲಿನ ಭಾಗ
ଉଦାହରଣ :
ಶರೀರದ ಹೊರ ಕವಚಕ್ಕೆ ಹಾನಿಯಾದಾಗ ನಮಗೆ ತುಂಬಾ ನೋವಾಗುತ್ತದೆ.
ଅନ୍ୟ ଭାଷାରେ ଅନୁବାଦ :
The tissue forming the outer layer of an organ or structure in plant or animal.
cortex