ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೊಯ್ದಾಡು ଶବ୍ଦର ଅର୍ଥ ଏବଂ ଉଦାହରଣ ।

ಹೊಯ್ದಾಡು   ಗುಣವಾಚಕ

ଅର୍ଥ : ಅಲ್ಲಾಡುವ-ಹೊಯ್ದಾಡುವಂತಹ

ଉଦାହରଣ : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

ସମକକ୍ଷ : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡುವಂತ, ಹೊಯ್ದಾಡುವಂತಹ


ଅନ୍ୟ ଭାଷାରେ ଅନୁବାଦ :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता

ಹೊಯ್ದಾಡು   ಕ್ರಿಯಾಪದ

ଅର୍ଥ : ಗಾಳಿ ಮತ್ತು ಇತರ ಕಾರಣಗಳಿಂದ ಅಲೆ ಮೇಳೇಳುವ ಪ್ರಕ್ರಿಯೆ

ଉଦାହରଣ : ಸಮುದ್ರದಲ್ಲಿ ನೀರು ಸದಾ ತೂಯ್ದಾಡುತ್ತದೆ.

ସମକକ୍ଷ : ತೂಯ್ದಾಡು


ଅନ୍ୟ ଭାଷାରେ ଅନୁବାଦ :

हवा के झोंके, आघात आदि के कारण द्रव का अपने तल से कुछ ऊपर उठना और गिरना।

समुद्र का पानी हमेशा लहराता है।
तरंगित होना, लहराना, लहरें उठना

Move in a wavy pattern or with a rising and falling motion.

The curtains undulated.
The waves rolled towards the beach.
flap, roll, undulate, wave