ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೊರ ಹಾಕು ଶବ୍ଦର ଅର୍ଥ ଏବଂ ଉଦାହରଣ ।

ಹೊರ ಹಾಕು   ಕ್ರಿಯಾಪದ

ଅର୍ଥ : ಯಾರದ್ದಾದರು ಮನಸ್ಸಿನಲ್ಲಿ ವಿರಕ್ತಿಯನ್ನು ಉತ್ಪತ್ತಿ ಮಾಡಿ ಅವರನ್ನು ಅಲ್ಲಿಂದ ಕಳುಹಿಸುವ ಅಥವಾ ಓಡಿಸುವ ಪ್ರವೃತ್ತಿ

ଉଦାହରଣ : ಈ ಜನರು ಕೆಸರಗಾರನನ್ನು ಉಳಿಯಲು ಬಿಡುವುದಿಲ್ಲ, ಅವನು ಬರುತ್ತಿದ್ದ ಹಾಗೆಯೇ ಅವನ್ನು ಓಡಿಸುತ್ತಾರೆ.

ସମକକ୍ଷ : ಓಡಿಸು, ಕಳುಹಿಸು, ದೂರಮಾಡು


ଅନ୍ୟ ଭାଷାରେ ଅନୁବାଦ :

किसी के मन में विरक्ति उत्पन्न करके उसे कहीं से चले जाने या भगाने में प्रवृत्त करना।

ये लोग नये नौकर को टिकने नहीं देते, उसे आते ही चटका देते हैं।
चटका देना, चटकाना

ଅର୍ଥ : ಅನಾವಶ್ಯಕ ಅಥವಾ ವ್ಯರ್ಥ ಎಂದು ಹೊರ ಹಾಕುವ ಕ್ರಿಯೆ

ଉଦାହରଣ : ಅವರು ಹಳೆಯ ಬಟ್ಟೆಗಳನ್ನು ಎಸೆದು ಹೊಸ ಬಟ್ಟೆಗಳನ್ನು ತೆಗೆದುಕೊಂಡನು.

ସମକକ୍ଷ : ಎಸೆ, ಬಿಸಾಡು


ଅନ୍ୟ ଭାଷାରେ ଅନୁବାଦ :

अनावश्यक या व्यर्थ समझकर दूर हटाना।

ये पुराने कपड़े फेंको और नये कपड़े पहनो।
फेंकना