ଅର୍ଥ : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ
ଉଦାହରଣ :
ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.
ସମକକ୍ଷ : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು ಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಡಹು
ଅନ୍ୟ ଭାଷାରେ ଅନୁବାଦ :
गोपनीय समाचार, सूचना आदि को जान-बूझकर प्रकट करना।
शिक्षक ने प्रश्न-पत्र लीक किया।