ଅର୍ଥ : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು
ଉଦାହରଣ :
ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಇನ್ನೊಬ್ಬರ ಮೇಲೆ ದೋಷ ಅಥವಾ ಆರೋಪವನ್ನು ಹಾಕುವ ಪ್ರಕ್ರಿಯೆ
ଉଦାହରଣ :
ಅವನು ತನ್ನ ತಪ್ಪನ್ನು ನನ್ನ ಮೇಲೆ ಹೊರಿಸಿದನು.
ଅନ୍ୟ ଭାଷାରେ ଅନୁବାଦ :