ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೊಲಸಾದಂತ ଶବ୍ଦର ଅର୍ଥ ଏବଂ ଉଦାହରଣ ।

ಹೊಲಸಾದಂತ   ಗುಣವಾಚಕ

ଅର୍ଥ : ಹೊಲಸು ಮಾತು ಮತ್ತು ನಡತೆ ಚಿತ್ರಗಳಿಗೆ ಸಂಬಂಧಿಸಿದ್ದು

ଉଦାହରଣ : ನಗರದಲ್ಲಿ ಗೋಡೆಗಳಿಗೆ ಅಶ್ಲೀಲ ಭಿತ್ತಿ ಚಿತ್ರಗಳನ್ನು ಅಂಟಿಸಲಾಗಿದೆ.

ସମକକ୍ଷ : ಅಶ್ಲೀಲ, ಅಶ್ಲೀಲವಾದ, ಅಶ್ಲೀಲವಾದಂತ, ಅಶ್ಲೀಲವಾದಂತಹ, ಅಸಭ್ಯವಾದ, ಅಸಭ್ಯವಾದಂತಹ, ಅಸಭ್ಯವಾದವಾದಂತ, ಹೊಲಸಾದ, ಹೊಲಸಾದಂತಹ


ଅନ୍ୟ ଭାଷାରେ ଅନୁବାଦ :

जिसमें श्लील न हो।

उसकी अश्लील बातें मुझे बिल्कुल अच्छी नहीं लगती।
अवक्तव्य, अवचनीय, अश्लील, असलील, कामुकतापूर्ण, गंदा, गन्दा, फ़हश, फूहड़, भद्दा, सस्ता

Suggestive of sexual impropriety.

A blue movie.
Blue jokes.
He skips asterisks and gives you the gamy details.
A juicy scandal.
A naughty wink.
Naughty words.
Racy anecdotes.
A risque story.
Spicy gossip.
blue, gamey, gamy, juicy, naughty, racy, risque, spicy

ଅର୍ଥ : ಯಾವುದೇ ವಸ್ತು ಅಥವಾ ಸಂಗತಿ ಶುದ್ಧತೆಯನ್ನು ಕಳೆದುಕೊಂಡು ಹೊಲಸಾಗಿರುವುದು

ଉଦାହରଣ : ಅಮ್ಮ ಕೊಳೆಯಾದ ಬಟ್ಟೆಗಳನ್ನು ತೊಳೆಯುತ್ತಿದ್ದಾಳೆ.

ସମକକ୍ଷ : ಕೊಳೆಯಾದ, ಕೊಳೆಯಾದಂತ, ಕೊಳೆಯಾದಂತಹ, ಮಾಸಿದ, ಮಾಸಿದಂತ, ಮಾಸಿದಂತಹ, ಮೈಲಿಗೆಯಾದ, ಮೈಲಿಗೆಯಾದಂತ, ಮೈಲಿಗೆಯಾದಂತಹ, ಹೊಲಸಾದ, ಹೊಲಸಾದಂತಹ


ଅନ୍ୟ ଭାଷାରେ ଅନୁବାଦ :

प्रदूषण से भरा हुआ।

कल-कारखानों से निकले धुएँ से प्रदूषित वातावरण के कारण यहाँ के लोगों को श्वास रोग हो रहे हैं।
प्रदूषित

Rendered unwholesome by contaminants and pollution.

Had to boil the contaminated water.
Polluted lakes and streams.
contaminated, polluted

ଅର୍ଥ : ಯಾವುದು ಸ್ವಚ್ಚವಲ್ಲವೋ ಅಥವಾ ಅದರಲ್ಲಿ ದೋಷವಿರುವುದೋ

ଉଦାହରଣ : ಪಾಠಶಾಲೆಗೆ ಹೊಲಸಾದ ಬಟ್ಟೆಯನ್ನು ಹಾಕಿ ಕೊಂಡು ಹೋಗಬಾರದುಅವನ ಮನಸ್ಸು ಹೊಲಸಾಗಿದೆ.

ସମକକ୍ଷ : ಅಶುದ್ಧ, ಅಶುದ್ಧವಾದ, ಅಶುದ್ಧವಾದಂತ, ಅಶುದ್ಧವಾದಂತಹ, ಕೊಳಕಾದ, ಕೊಳಕಾದಂತ, ಕೊಳಕಾದಂತಹ, ಕೊಳಕು, ದೋಷಯುಕ್ತ, ದೋಷಯುಕ್ತವಾದ, ದೋಷಯುಕ್ತವಾದಂತ, ದೋಷಯುಕ್ತವಾದಂತಹ, ಮಲಿನ, ಮಲಿನವಾದ, ಮಲಿನವಾದಂತ, ಮಲಿನವಾದಂತಹ, ಸ್ವಚ್ಚವಲ್ಲದ, ಸ್ವಚ್ಚವಲ್ಲದಂತ, ಸ್ವಚ್ಚವಲ್ಲದಂತಹ, ಸ್ವಚ್ಚವಲ್ಲದ್ದು, ಹೊಲಸಾದ, ಹೊಲಸಾದಂತಹ, ಹೊಲಸು


ଅନ୍ୟ ଭାଷାରେ ଅନୁବାଦ :

Soiled or likely to soil with dirt or grime.

Dirty unswept sidewalks.
A child in dirty overalls.
Dirty slums.
Piles of dirty dishes.
Put his dirty feet on the clean sheet.
Wore an unclean shirt.
Mining is a dirty job.
Cinderella did the dirty work while her sisters preened themselves.
dirty, soiled, unclean

ଅର୍ଥ : ಬಹಳ ಕೊಳಕಾದ

ଉଦାହରଣ : ಭಿಕ್ಷುಕನು ಹೊಲಸಾದ ಬಟ್ಟೆಯನ್ನು ಧರಿಸಿದ್ದನು.

ସମକକ୍ଷ : ಕೊಳಕಾದ, ಕೊಳಕಾದಂತ, ಕೊಳಕಾದಂತಹ, ಕೊಳೆಯಾದ, ಕೊಳೆಯಾದಂತ, ಕೊಳೆಯಾದಂತಹ, ಗಬ್ಬಾದ, ಗಬ್ಬಾದಂತ, ಗಬ್ಬಾದಂತಹ, ಗಲೀಜಾದ, ಗಲೀಜಾದಂತ, ಗಲೀಜಾದಂತಹ, ಹೊಲಸಾದ, ಹೊಲಸಾದಂತಹ


ଅନ୍ୟ ଭାଷାରେ ଅନୁବାଦ :

बहुत मैला।

भिखारी मैला-कुचैला वस्त्र पहने हुए था।
मैला-कुचैला, मैलाकुचैला