ଅର୍ଥ : ಯಾವುದೋ ಒಂದನ್ನು ಮಾಡಿ, ತೆಗೆದು ಅಥವಾ ಪ್ರಸ್ತುತವಾಗಿ ಸ್ವಲ್ಪವೇ ದಿನ ಆಗಿರುವ
ଉଦାହରଣ :
ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸದಾಗಿ ರೋಬೊಟ್ ತಯಾರಿಸಿದ್ದಾರೆ.
ସମକକ୍ଷ : ನವ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸದಾದಂತ, ಹೊಸದಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ
ଉଦାହରଣ :
ಅವನು ಹೊಸ ಬೈಕೊಂದನ್ನು ಕೊಂಡನು.
ସମକକ୍ଷ : ಈಚಿನ, ನವ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸ, ಹೊಸದಾದಂತ, ಹೊಸದಾದಂತಹ
ଅନ୍ୟ ଭାଷାରେ ଅନୁବାଦ :
जो व्यवहार में न लाया गया हो।
उसने कोरी वस्तुओं को ग़रीबों में बाँट दिया।ଅର୍ଥ : ಯಾವುದು ಮೊದಲು ಅಸ್ತಿತ್ವದಲ್ಲಿಲವೋ
ଉଦାହରଣ :
ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.
ସମକକ୍ଷ : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ
ଅନ୍ୟ ଭାଷାରେ ଅନୁବାଦ :
Being or producing something like nothing done or experienced or created before.
Stylistically innovative works.