பொருள் : ಮರ, ಲತೆ ಮುಂತಾದವುಗಳು ಭೂಮಿಯ ಒಳಗಿನಿಂದ ಏಳುವುದು
							எடுத்துக்காட்டு : 
							ಬೀಜ ಮೊಣ್ಣಿನ ಮೇಲೆ ಬಿದ್ದ ತಕ್ಷಣ ಮೊಳಕೆ ಒಡೆಯಲು ಪ್ರಾರಂಭಿಸುವುದು.
							
பிற மொழிகளில் மொழிபெயர்ப்பு :
Young plant or tree grown from a seed.
seedlingபொருள் : ನೆಲದಲ್ಲಿ ಬಿತ್ತಿದ ಬೀಜ ಜೀವೋತ್ಪತ್ತಿ ಕಾರ್ಯ ಮಾಡತೊಡಗಿದ ಮೊದಲ ಹಂತದ ಸ್ಥಿತಿ
							எடுத்துக்காட்டு : 
							ಹೊಲದಲ್ಲಿ ರಾಗಿ ಬೀಜಗಳು ಈಗತಾನೆ ಮೊಳಕೆಯೊಡೆಯುತ್ತಿವೆ.
							
பிற மொழிகளில் மொழிபெயர்ப்பு :
A newly grown bud (especially from a germinating seed).
sprout