பொருள் : ಒಡೆಯಲು ಆಗದ ಅಥವಾ ಮುರಿಯಲು ಆಗದ
							எடுத்துக்காட்டு : 
							ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
							
ஒத்த சொற்கள் : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ
பிற மொழிகளில் மொழிபெயர்ப்பு :