பொருள் : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ
							எடுத்துக்காட்டு : 
							ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.
							
ஒத்த சொற்கள் : ಅಳಿಸಲಾಗದಂತ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ
பிற மொழிகளில் மொழிபெயர்ப்பு :
பொருள் : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ
							எடுத்துக்காட்டு : 
							ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.
							
ஒத்த சொற்கள் : ಅಳಿಸಲಾಗದಂತ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತ, ತೊಡೆಯಲಾಗದಂತಹ
பிற மொழிகளில் மொழிபெயர்ப்பு :