பொருள் : ಪ್ರಯತ್ನ ಮಾಡದವನು
							எடுத்துக்காட்டு : 
							ಸೋಮಾರಿ ಯಾವ ಕೆಲಸದಲ್ಲೂ ಸಫಲನಾಗುವುದಿಲ್ಲ.
							
ஒத்த சொற்கள் : ಸೋಮಾರಿ
பிற மொழிகளில் மொழிபெயர்ப்பு :
प्रयत्न न करने वाला।
अप्रयत्नशील व्यक्ति कभी सफल नहीं होते हैं।Not showing effort or strain.
A difficult feat performed with casual mastery.பொருள் : ಕಾರ್ಯದಲ್ಲಿ ಉತ್ಸಾಹವನ್ನು ತೋರಿಸಿದಂತಹ
							எடுத்துக்காட்டு : 
							ಕಂಪನಿಯು ಕ್ರಿಯಾಶೂನ್ಯರಾದ ವ್ಯಕ್ತಿಗಳನ್ನು ಕೆಲಸದಿಂದ ವಜಾಮಾಡಿತು.
							
ஒத்த சொற்கள் : ಆಲಸಿಯಾದ, ಆಲಸಿಯಾದಂತ, ಆಲಸಿಯಾದಂತಹ, ಕ್ರಿಯಾಶೂನ್ಯ, ಕ್ರಿಯಾಶೂನ್ಯವಾದ, ಕ್ರಿಯಾಶೂನ್ಯವಾದಂತ, ಕ್ರಿಯಾಶೂನ್ಯವಾದಂತಹ
பிற மொழிகளில் மொழிபெயர்ப்பு :
பொருள் : ಆಲಸವನ್ನು ಹೊಂದಿರುವಂತಹ
							எடுத்துக்காட்டு : 
							ಆಲಸಿಯಾದ ವ್ಯಕ್ತಿಯನ್ನು ಮುಂದೆ ಕಷ್ಟವನ್ನು ಅನುಭವಿಸುತ್ತಾನೆ.
							
ஒத்த சொற்கள் : ಆಲಸಿಯಾದ, ಆಲಸಿಯಾದಂತ, ಆಲಸಿಯಾದಂತಹ, ಮೈಗಳ್ಳ, ಮೈಗಳ್ಳನಾದ, ಮೈಗಳ್ಳನಾದಂತ, ಮೈಗಳ್ಳನಾದಂತಹ, ಸೋಮಾರಿ, ಸೋಮಾರಿಯಾದ, ಸೋಮಾರಿಯಾದಂತಹ
பிற மொழிகளில் மொழிபெயர்ப்பு :
பொருள் : ಪುಕ್ಕಟೆ ತಿಂದು ಜೀವಿಸುವವ ಅಥವಾ ತಿಂದು ವ್ಯರ್ಥವಾಗಿ ತಿರುಗುವವ
							எடுத்துக்காட்டு : 
							ರಮೇಶನಿಂದ ಆದಷ್ಟು ದೂರವಿರು, ಏಕೆಂದರೆ ಅವನು ಉಂಡಾಡಿಯಾಗಿದ್ದಾನೆ.
							
ஒத்த சொற்கள் : ಉಂಡಾಡಿ
பிற மொழிகளில் மொழிபெயர்ப்பு :
பொருள் : ತನ್ನ ಕರ್ತವ್ಯ ಅಥವಾ ಕಾರ್ಯವನ್ನು ಮಾಡದಿರುವ ಕ್ರಿಯೆ ಅಥವಾ ಅದರಿಂದ ತಪ್ಪಿಸಿಕೊಳ್ಳುವ ಕ್ರಿಯೆ
							எடுத்துக்காட்டு : 
							ಸರ್ಕಾರಿ ಕಾರ್ಯಾಲಯದ ತುಲನೆಯಲ್ಲಿ ಕೆಳಗಿನ ಕಾರ್ಯಾಲಯದಲ್ಲಿನ ಮೈಗಳ್ಳರ ಸಂಖ್ಯೆ ಕಡಿಮೆಯಿದೆ.
							
ஒத்த சொற்கள் : ಕೆಲಸ ತಪ್ಪಿಸುವವ, ಕೆಲಸಗಳ್ಳ, ಮೈಗಳ್ಳ
பிற மொழிகளில் மொழிபெயர்ப்பு :
பொருள் : ಯಾವ ಕೆಲಸಮಾಡದೆ ಕಾಲಹರಣ ಮಾಡುವವನು
							எடுத்துக்காட்டு : 
							ನಮ್ಮ ಹಳ್ಳಿಯಲ್ಲಿ ಹುಡುಕಿದರೂ ಒಬ್ಬ ಸೋಮಾರಿಯೂ ದೊರಕುವುದಿಲ್ಲ.
							
பிற மொழிகளில் மொழிபெயர்ப்பு :