பொருள் : ಉರಿಯುವ ಕಟ್ಟಿಗೆ, ಇದ್ದಲು ಮತ್ತು ಈ ತರಹದ ಬೇರೆ ವಸ್ತು ಅಥವಾ ಅಂತಹ ವಸ್ತು ಸುಟ್ಟಮೇಲೆ ಕೆಂಡ ಅಥವಾ ಜ್ವಾಲೆಯ ರೋಪದಲ್ಲಿ ಕಾಣುವ ಪ್ರಕಾಶಮಾನ ಬೆಂಕಿ
							எடுத்துக்காட்டு : 
							ಬೆಂಕಿಯು ಅವಳ ಗುಡಿಸಲು ಸುಟ್ಟು ಹಾಕಿತು.
							
ஒத்த சொற்கள் : ಅಗ್ನಿ, ಕಿಚ್ಚು, ಬೆಂಕಿ
பிற மொழிகளில் மொழிபெயர்ப்பு :
जलती हुई लकड़ी, कोयला या इसी प्रकार की और कोई वस्तु या उस वस्तु के जलने पर अंगारे या लपट के रूप में दिखाई देने वाला प्रकाशयुक्त ताप।
आग में उसकी झोपड़ी जलकर राख हो गई।பொருள் : ಬೆಂಕಿಯ ಜೊತೆ ಗಾಳಿಯು ಸೇರಿ ಅದರಿಂದುಂಟಾದ ಪ್ರಜ್ವಲತೆ
							எடுத்துக்காட்டு : 
							ಜೋರು ಗಾಳಿಯಿಂದಾಗಿ ಪೊದೆಗೆ ಹೊತ್ತಿಕೊಂಡ ಬೆಂಕಿ ಜ್ವಾಲೆ ತರಹ ವ್ಯಾಪಿಸುತ್ತಿದೆ.
							
ஒத்த சொற்கள் : ಜ್ವಾಲೆ
பிற மொழிகளில் மொழிபெயர்ப்பு :
பொருள் : ಬೆಂಕಿಯ ಸಂರ್ಪಕದ ಕಾರಣದಿಂದ ನಷ್ಟವಾಗುವುದು ಅಥವಾ ಹಾಳಾಗುವುದು
							எடுத்துக்காட்டு : 
							ಈ ಪುಸ್ತಕದ ಕೆಲವು ಹಾಳೆಗಳು ಬೆಂಕಿಯಿಂದ ಸುಟ್ಟು ಹೋಗಿದೆ.ತರಕಾರಿಯನ್ನು ಬೆಂಕಿಯಲ್ಲಿ ತುಂಬಾ ಹೊತ್ತಿನವರೆವಿಗೂ ಇಟ್ಟಿರೆ ಸೀದು ಹೋಗುತ್ತದೆ.
							
ஒத்த சொற்கள் : ಸೀದು ಹೋಗು, ಸುಡು, ಹೊತ್ತಿಸು
பிற மொழிகளில் மொழிபெயர்ப்பு :
आग आदि के संपर्क के कारण नष्ट या खराब होना।
इस पुस्तक के कुछ पन्ने आग से जल गए हैं।பொருள் : ಸೌದೆ ಬೆಂಕಿಯ ಸಹಾಯದಿಂದ ಹೊತ್ತಿಕೊಳ್ಳುವುದು
							எடுத்துக்காட்டு : 
							ಒಲೆಯಲ್ಲಿ ಬೆಂಕಿ ಉರಿಯುತ್ತಿದೆ.
							
பிற மொழிகளில் மொழிபெயர்ப்பு :
Start to burn or burst into flames.
Marsh gases ignited suddenly.பொருள் : ಮೆಣಸಿನಕಾಯಿ ಮೊದಲಾದವುಗಳಂತಹ ಪದಾರ್ಥಗಳನ್ನು ತಿಂದಾಗ ಆಗುವಂತಹ ಅನುಭವ
							எடுத்துக்காட்டு : 
							ಕಾರವನ್ನು ತಿಂದ ಮೇಲೆ ನನ್ನ ನಾಲಿಗೆ ಉರಿಯುತ್ತಿದೆ.
							
பிற மொழிகளில் மொழிபெயர்ப்பு :
பொருள் : ಬೆಂಕಿಯು ಜ್ವಲಿಸುವ ಕ್ರಿಯೆ
							எடுத்துக்காட்டு : 
							ಒಲೆಯಲ್ಲಿ ಬೆಂಕಿ ಉರಿಯುತ್ತಿದೆ.
							
ஒத்த சொற்கள் : ಜ್ವಾಲೆಯಾಗು, ಸುಡು
பிற மொழிகளில் மொழிபெயர்ப்பு :