பொருள் : ಹತ್ತಬಹುದಾದಂತಹ ಇಳಿಜಾರಾದ ಭೌಗೋಳಿಕ ಭಾಗ
							எடுத்துக்காட்டு : 
							ನಾನು ಇಂದು ಎತ್ತರದ ಬೆಟ್ಟವನ್ನು ಹತ್ತಿದೆವು.
							
ஒத்த சொற்கள் : ಎತ್ತರವಾದ, ಎತ್ತರವಾದಂತ, ಎತ್ತರವಾದಂತಹ
பிற மொழிகளில் மொழிபெயர்ப்பு :
Moving or going or growing upward.
The ascending plane.பொருள் : ಉಚ್ಚ ಸ್ವರದಲ್ಲಿ ಉಚ್ಚಾರಣೆ ಮಾಡಿದಂತಹ
							எடுத்துக்காட்டு : 
							ಅವರಿಗೆ ಎತ್ತರದ ಸ್ವರದಲ್ಲಿ ಮಾತನಾಡಿದರೆ ಮಾತ್ರ ಕೇಳಿಸುತ್ತದೆ.
							
ஒத்த சொற்கள் : ಉಚ್ಚ, ಉಚ್ಚ ಧ್ವನಿ, ಉಚ್ಚ ಸ್ವರ, ಎತ್ತರದ ಧ್ವನಿ, ಎತ್ತರದ ಸ್ವರ, ದೊಡ್ಡ, ದೊಡ್ಡ ಧ್ವನಿ, ದೊಡ್ಡ ಸ್ವರ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರು ಬಹಳ ಉದ್ದ ಅಥವಾ ಎತ್ತರವಾಗಿರುವರು
							எடுத்துக்காட்டு : 
							ಅಮಿತಾಭ್ ಅವರು ಬಹಳ ಎತ್ತರದ ವ್ಯಕ್ತಿ.
							
ஒத்த சொற்கள் : ಉದ್ದವಾಗಿರುವ
பிற மொழிகளில் மொழிபெயர்ப்பு :