பொருள் : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ
							எடுத்துக்காட்டு : 
							ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.
							
ஒத்த சொற்கள் : ಕೆಳಕ್ಕೆ ಹಾಕು, ಬೀಳಿಸು, ಮೇಲಿನಿಂದ ಕೆಳಗೆಬಿಡು, ಸುರಿಸು
பிற மொழிகளில் மொழிபெயர்ப்பு :
பொருள் : ಯಾವುದಾದರು ವಸ್ತು, ವ್ಯಕ್ತಿಯನ್ನು ಮೇಲಿನಿಂದ ಕೆಳಕ್ಕೆ ಬೀಳಿಸುವುದು
							எடுத்துக்காட்டு : 
							ಮಕ್ಕಳು ಆಟದ ಸಾಮಾನುಗಳನ್ನು ಎಸೆಯುತ್ತಿದ್ದಾರೆ.
							
ஒத்த சொற்கள் : ಎಸೆ
பிற மொழிகளில் மொழிபெயர்ப்பு :
किसी वस्तु, व्यक्ति या किसी भाग को ज़ोर के साथ ऊँचे स्थान से नीचे की ओर गिराना।
बच्चा खिलौनों को पटक रहा है।Set (something or oneself) down with or as if with a noise.
He planked the money on the table.பொருள் : ಯಾವುದಾದರು ವಸ್ತುವನ್ನು ಉಪಯೋಗಿಸಿ ಕೆಡಹುದು ಅಥವಾ ಹೊಡೆಯವ ಪ್ರಕ್ರಿಯೆ (ವಿಶೇಷವಾಗಿ ಆಟದಲ್ಲಿ)
							எடுத்துக்காட்டு : 
							ಚದುರಂಗ ಆಡುವವನು ಒಂದು ಸೈನಿಕನಿಂದ ಪ್ರತಿಸ್ಪರ್ಧಿಯ ಮಂತ್ರಿಯನ್ನು ಹೊಡೆದರು.
							
ஒத்த சொற்கள் : ಹೊಡೆ
பிற மொழிகளில் மொழிபெயர்ப்பு :
गंजीफे, ताश, शतरंज आदि खेलों में विपक्षी के पत्ते, गोटी आदि जीतना।
शतरंजी ने एक प्यादे से प्रतिद्वंदी के वजीर को मारा।பொருள் : ಯಾವುದಾದರು ವಸ್ತುವನ್ನು ತಯಾರಿಸುವುದಕ್ಕಾಗಿ ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸುರಿದು ಅದನ್ನು ತಯಾರಿಸುವ ಕ್ರಿಯೆ
							எடுத்துக்காட்டு : 
							ವ್ಯಾಪಾರಿಯು ವ್ಯಾಪಾರ ಮಾಡುವುದಕ್ಕಾಗಿ ಸಾಮಾನುಗಳನ್ನು ಸುರಿಯುತ್ತಿದ್ದಾನೆ.
							
ஒத்த சொற்கள் : ಚೆಲ್ಲು, ಸುರಿ, ಹರಿಸು
பிற மொழிகளில் மொழிபெயர்ப்பு :
कोई चीज़ बनाने के लिए उसकी सामग्री साँचे में डालकर उसको तैयार करना।
कारीगर चीनीमिट्टी के खिलौने ढाल रहा है।பொருள் : ಯಾವುದೋ ಒಂದನ್ನು ಬಿಡುವುದು ಅಥವಾ ನೂಕುವುದರ ಮುಖಾಂತರ ಅದನ್ನು ಸ್ವಲ್ಪ ದೂರದವರೆಗೆ ತಳ್ಳುವ ಕ್ರಿಯೆ
							எடுத்துக்காட்டு : 
							ಎಣ್ಣೆ ತುಂಬಿರುವ ಡ್ರಮ್ ನನ್ನು ಟ್ರಕ್ ನಿಂದ ಕೆಳಗಿಳಿಸುವುದಕ್ಕಾಗಿ ರಾಮು ಅದನ್ನು ಉರುಳಿಸಿದನು.
							
ஒத்த சொற்கள் : ಉರುಳಿಸು, ಜಾರುವಂತೆ ನೂಕು, ಹೊರಳಿಸು
பிற மொழிகளில் மொழிபெயர்ப்பு :
பொருள் : ಗೋಡೆ, ಮನೆ ಮೊದಲಾದವುಗಳನ್ನು ಹೊಡೆದು ನೆಲಸಮ ಮಾಡುವುದು
							எடுத்துக்காட்டு : 
							ಹೊಸ ಮನೆ ಕಟ್ಟುವುದಕ್ಕಾಗಿ ಸೋಹನನು ಹಳೆ ಮನೆಯನ್ನು ಕೆಡಹುತ್ತಿದ್ದಾನೆ.
							
ஒத்த சொற்கள் : ಒಡಿಸಿಹಾಕು, ನೆಲಸಮ ಮಾಡು
பிற மொழிகளில் மொழிபெயர்ப்பு :