பொருள் : ದೊಡ್ಡ ನೋಟನ್ನು ಅದೇ ಮೌಲ್ಯವಿರುವಂತಹ ಚಿಕ್ಕ-ಚಿಕ್ಕ ನೋಟುಗಳನ್ನಾಗಿ ಮಾಡುವ ಪ್ರಕ್ರಿಯೆ
							எடுத்துக்காட்டு : 
							ರಹೀಮನು ಆಟೋ ಬಾಡಿಗೆಯನ್ನು ಕೊಡುವುದಕ್ಕಾಗಿ ನೂರು ರೂಪಾಯಿಯನ್ನು ಮುರಿಸಿದನು.
							
ஒத்த சொற்கள் : ಮುರಿಸು
பிற மொழிகளில் மொழிபெயர்ப்பு :
பொருள் : ರೂಪಾಯಿ, ನೋಟು ಇತ್ಯಾದಿಗಳನ್ನು ಸಣ್ಣ ನಾಣ್ಯ ರೂಗಾಗಲಿ ಪರಿವರ್ತಿಸುವ ಪ್ರಕ್ರಿಯೆ
							எடுத்துக்காட்டு : 
							ಆಟೋ ಚಾಲಕನಿಗೆ ಹಣ ನೀಡಲು ಅವನು ಐನೂರರ ನೋಟನ್ನು ಮುರಿಸಿದ.
							
ஒத்த சொற்கள் : ಚಿಲ್ಲರೆ-ಮಾಡಿಸು, ಮುರಿ
பிற மொழிகளில் மொழிபெயர்ப்பு :