பொருள் : ಯಾರಿಗಾದರೂ ದುಃಖವನ್ನು ಉಂಟುಮಾಡು
							எடுத்துக்காட்டு : 
							ಮಗನು ಮನೆ ಬಿಟ್ಟು ಹೋದಾಗ ತಂದೆಗೆ ತುಂಬಾ ನೋವಾಯಿತು.
							
ஒத்த சொற்கள் : ದುಃಖ ಪಡಿಸು, ದುಃಖವುಂಟುಮಾಡು, ನೋವು ಕೊಡು, ನೋವು ನೀಡು, ನೋವು ಮಾಡು, ನೋವುಂಟುಮಾಡು ದುಃಖ ನೀಡು
பிற மொழிகளில் மொழிபெயர்ப்பு :
பொருள் : ಮಾನಸಿಕವಾಗಿ ನೋವು ಅಥವಾ ತ್ರಾಸವಾಗುವುದು
							எடுத்துக்காட்டு : 
							ನನ್ನ ಮಗ ಏನೂ ಹೇಳದೆ ಕೇಳದೆ ಮನೆಯನ್ನು ಬಿಟ್ಟು ಹೋದದ್ದು ನನಗೆ ಇನೂ ನೋವಾಗುತ್ತಿದೆ.
							
ஒத்த சொற்கள் : ತ್ರಾಸ ಕೊಡು, ತ್ರಾಸವಾಗು, ದುಃಖವಾಗು, ನೋವಾಗು
பிற மொழிகளில் மொழிபெயர்ப்பு :