பொருள் : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ
							எடுத்துக்காட்டு : 
							ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.
							
ஒத்த சொற்கள் : ಆಚರಣೆ, ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡಾವಳಿ, ರೀತಿನೀತಿ, ಲಕ್ಷಣ, ಸ್ವಭಾವ
பிற மொழிகளில் மொழிபெயர்ப்பு :
பொருள் : ಶಿಷ್ಟ ಅಥವಾ ಸಭ್ಯ ಆಚರಣೆ
							எடுத்துக்காட்டு : 
							ಶಿಷ್ಟಚಾರದಿಂದ  ಸಮಾಜದಲ್ಲಿ ಮನುಷ್ಯ ಗೌರವವನ್ನು ಪಡೆಯುವನು
							
ஒத்த சொற்கள் : ಒಳ್ಳೆತನ, ಶಿಷ್ಟಚಾರ, ಸರಿಯಾದ ರೀತಿನೀತಿ
பிற மொழிகளில் மொழிபெயர்ப்பு :