பொருள் : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು
							எடுத்துக்காட்டு : 
							ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.
							
ஒத்த சொற்கள் : ಅನುಸರಿಸುವುದು, ಉಪಾಯ, ಗುರಿ, ದಣಿವು, ಪರಿಶ್ರಮ, ಪ್ರಯತ್ನ, ಪ್ರಯಾಸ, ಹಿಂಬಾಲಿಸುವುದು
பிற மொழிகளில் மொழிபெயர்ப்பு :
பொருள் : ಯಾವುದಾದರು ಕಾರ್ಯವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡುವ ಕಠಿಣವಾದ ಪರಿಶ್ರಮ
							எடுத்துக்காட்டு : 
							ಅರ್ಜುನನು ಸತತ ಪ್ರಯತ್ನದಿಂದ ಬಿಲ್ಲು ವಿದ್ಯೆಯಲ್ಲಿ ಪಾರಂಗತನಾದನು.
							
ஒத்த சொற்கள் : ಅಭ್ಯಾಸ, ತಪಸ್ಸು, ಪ್ರಯತ್ನ, ಸತತ ಪ್ರಯತ್ನ, ಸಾಧನೆ, ಸಿದ್ಧಿ
பிற மொழிகளில் மொழிபெயர்ப்பு :
Persevering determination to perform a task.
His diligence won him quick promotions.