பொருள் : ಸುರಿಯುವ ಅಥವಾ ಕೆಳಗೆಚೆಲ್ಲುವ ಪ್ರವೃತ್ತಿ ಮಾಡುವುದು
							எடுத்துக்காட்டு : 
							ಈ ಎಣ್ಣೆಗೆ ಹಲ್ಲಿ ಬಿದ್ದಿದೆ - ಆದ್ದರಿಂದ ಅದನ್ನು ಮೋರಿಗೆ ಸುರಿಯಿರಿ.
							
ஒத்த சொற்கள் : ಕೆಳಗೆಚೆಲ್ಲು
பிற மொழிகளில் மொழிபெயர்ப்பு :
பொருள் : ಯಾವುದಾದರು ವಸ್ತುವನ್ನು ತಯಾರಿಸುವುದಕ್ಕಾಗಿ ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸುರಿದು ಅದನ್ನು ತಯಾರಿಸುವ ಕ್ರಿಯೆ
							எடுத்துக்காட்டு : 
							ವ್ಯಾಪಾರಿಯು ವ್ಯಾಪಾರ ಮಾಡುವುದಕ್ಕಾಗಿ ಸಾಮಾನುಗಳನ್ನು ಸುರಿಯುತ್ತಿದ್ದಾನೆ.
							
ஒத்த சொற்கள் : ಕೆಡಹು, ಚೆಲ್ಲು, ಹರಿಸು
பிற மொழிகளில் மொழிபெயர்ப்பு :
कोई चीज़ बनाने के लिए उसकी सामग्री साँचे में डालकर उसको तैयार करना।
कारीगर चीनीमिट्टी के खिलौने ढाल रहा है।பொருள் : ಸುರಿಯುವ ಪ್ರವೃತ್ತಿ ಮಾಡುವುದು
							எடுத்துக்காட்டு : 
							ಯಜಮಾನಿಯು ಕೆಲಸದವಳ ಮೇಲೆ ನೀರನ್ನು ಸುರಿದಳು.
							
ஒத்த சொற்கள் : ಎರಚು, ತೇಲಿಸು, ಹರಿಸು
பிற மொழிகளில் மொழிபெயர்ப்பு :
बहाने में प्रवृत्त करना।
मालकिन ने नौकरानी से बासी पानी को क्यारी में बहवाया।பொருள் : ದ್ರವ ಪದಾರ್ಥವನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಹಾಕುವ ಪ್ರಕ್ರಿಯೆ
							எடுத்துக்காட்டு : 
							ಡ್ರಂ ನಲ್ಲಿ ಇರುವ ಎಣ್ಣೆಯನ್ನು ಪಾತ್ರೆಗೆ ಸುರಿದಾಗಿದೆ.
							
பிற மொழிகளில் மொழிபெயர்ப்பு :