అర్థం : ಯಾವುದೋ ಒಂದನ್ನು ಪ್ರಮಾಣೀಕರಿಸಲು ಅಥವಾ ಜವಬ್ದಾರಿಯನ್ನು ಒಪ್ಪಿದ್ದೇನೆಂದು ಸೂಚಿಸಲು ಸ್ವತಃ ಕೈಯಿಂದ ತಮ್ಮ ಹೆಸರನ್ನು ಅದರ ಮೇಲೆ ಬರೆಯುವುವರು
							ఉదాహరణ : 
							ನಾನು ಮುಖ್ಯೋಪಾಧ್ಯಾಯರಿಂದ ನಡತೆ-ಪ್ರಮಾಣ ಪತ್ರಕ್ಕೆ ಅವರ ಸಹಿಯನ್ನು ಮಾಡಿಸಿಕೊಳ್ಳಬೇಕು.
							
పర్యాయపదాలు : ಕೈ ಬರಹ, ಕೈ ಬರೆಹ, ಕೈಬರಹ, ಕೈಬರೆಹ, ರುಜು, ಸಹಿ
ఇతర భాషల్లోకి అనువాదం :
Your name written in your own handwriting.
signatureఅర్థం : ಯಾವುದೇ ವಿಷಯವನ್ನು ಬರಹರೂಪದಲ್ಲಿ ಪ್ರಕಟಪಡಿಸುವುದು
							ఉదాహరణ : 
							ಮಾತಿಗಿಂತ ಬರವಣಿಗೆ ರೂಪದಲ್ಲಿರುವುದು ಹೆಚ್ಚು ಅಧಿಕೃತವಾಗುವುದು.
							
ఇతర భాషల్లోకి అనువాదం :
అర్థం : ಕೈಯಿಂದ ಬರೆದ ಬರವಣಿಗೆ ಅಥವಾ ಲೇಖನಿ, ಪೆನ್ನು, ಪೆನ್ಸಿಲ್ ಮೊದಲಾದವುಗಳಿಂದ ಬರೆದಿರುವುದು
							ఉదాహరణ : 
							ಭಾರತದಲ್ಲಿ ಕೆಲವು ಜಾಗಗಳಲ್ಲಿ ಬೌದ್ಧರ ಕಾಲದ ಕೈಬರಹದ ಕುರುಹುಗಳು ಸಿಕ್ಕಿವೆ.
							
ఇతర భాషల్లోకి అనువాదం :
The activity of writing by hand.
Handwriting can be slow and painful for one with arthritis.