అర్థం : ಯಾವುದಾದರೂ ಒಂದೇ ವಸ್ತುವಿನ ಸಮೂಹ
							ఉదాహరణ : 
							ಹಳ್ಳಿಗಳಲ್ಲಿ ಸುಗ್ಗಿಯ ಸಂದರ್ಭದಲ್ಲಿ ಧಾನ್ಯಗಳ ರಾಶಿಯನ್ನು ಪೂಜೆ ಮಾಡುತ್ತಾರೆ.
							
ఇతర భాషల్లోకి అనువాదం :
అర్థం : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ
							ఉదాహరణ : 
							ನಮ್ಮ ನಗರದಲ್ಲಿ ಚಿತ್ರ ಕಲಾವಿದರು  ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.
							
ఇతర భాషల్లోకి అనువాదం :
అర్థం : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ
							ఉదాహరణ : 
							ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.
							
ఇతర భాషల్లోకి అనువాదం :
అర్థం : ವಿಶಿಷ್ಟವಾದ ಆಟವನ್ನು ಆಡುವುದಕ್ಕೆ ಮಾಡಿರುವಂತಹ ಜನರ ಸಮೂಹ
							ఉదాహరణ : 
							ಸೌರಭ್ ಗಂಗೂಲಿಯನ್ನು ತಂಡದಿಂದ ಹೊರಹಾಕಲಾಗಿತ್ತು.
							
ఇతర భాషల్లోకి అనువాదం :
विशिष्ट खेल खेलने के लिए बनाया गया लोगों का समूह।
सौरभ गांगुली को टीम से बाहर निकाला गया है।అర్థం : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ
							ఉదాహరణ : 
							ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.
							
పర్యాయపదాలు : ಪಂಗಡ, ಮಂಡಲಿ, ವರ್ಗ, ಸಮಾಜ, ಸಮುದಾಯ, ಸಮೂಹ
ఇతర భాషల్లోకి అనువాదం :
An extended social group having a distinctive cultural and economic organization.
societyఅర్థం : ಒಂದು ಜಾಗದಲ್ಲಿ ಅದೇ ಸಮಯದಲ್ಲಿ ಆಗುವಂತಹ ತುಂಬಾ ಜನರ ಗುಂಪು ಜನಸಮೂಹ
							ఉదాహరణ : 
							ಚುನಾವಣೆಯ ಸಮಯದಲ್ಲಿ ಎಲ್ಲಾ ಜಾಗಗಳಲ್ಲಿ ಜನರ ಹಲವಾರು ಸಮೂಹಗಳನ್ನು ನೋಡಬಹುದು.
							
పర్యాయపదాలు : ಗದ್ದಲ, ಜಂಗುಳಿ, ಜನಸಮೂಹ, ದಟ್ಟಣೆ, ಸಂದಣಿ
ఇతర భాషల్లోకి అనువాదం :
A large number of things or people considered together.
A crowd of insects assembled around the flowers.అర్థం : ಜನರ ಸಮೂಹ ಅವರ ಹತ್ತಿರ ಪ್ರಭಾವೀ ಅಥವಾ ಮಹಾತ್ವದ ಕಾರ್ಯಗಳನ್ನು ಮಾಡುವ ಶಕ್ತಿ ಅಥವಾ ದೃಢತೆ ಇರುತ್ತದೆ.
							ఉదాహరణ : 
							ಅವನು ಒಂದು ದಳದಲ್ಲಿ ಸೇರುಕೊಳ್ಳಲು ಬಯಸುತ್ತಿದ್ದಾನೆ.
							
ఇతర భాషల్లోకి అనువాదం :
A group of people having the power of effective action.
He joined forces with a band of adventurers.అర్థం : ಒಂದು ಸ್ಥಳದಲ್ಲಿ ಇದ್ದು ಅಥವಾ ಒಬ್ಬರಿಗಿಂತ ಹೆಚ್ಚು ಮನುಷ್ಯ, ಪ್ರಾಣಿ ಮುಂತಾದವುಗಳು ಒಂದೆ ಸ್ಥಳದಲ್ಲಿ ಇರುವುದು
							ఉదాహరణ : 
							ಹೊಲದಲ್ಲಿ ಪ್ರಾಣಿ ಸಮೂಹ ಸೇರಿಕೊಂಡು ಅಸ್ತವ್ಯಸ್ತ ಮಾಡಿತು
							
ఇతర భాషల్లోకి అనువాదం :
एक स्थान पर उपस्थित एक से अधिक मनुष्य, पशु आदि जो एक इकाई के रूप में माने जाएँ।
खेतों को पशुओं का समुदाय तहस-नहस कर रहा है।A large indefinite number.
A battalion of ants.