అర్థం : ಸಾಹಿತ್ಯ ಕೃತಿಯನ್ನು ಚನ್ನಾಗಿ ಓದಿ ಅದರ ಗುಣ ಮತ್ತು ದೋಷವನ್ನು ವಿವೇಚನೆ ಮಾಡುವ ಲೇಖಕ
							ఉదాహరణ : 
							ಶಿಕ್ಷಕರು ನಾಟಕದ ಮೇಲೆ ವಿಮರ್ಶೆ ಬರೆಯಲು ಹೇಳಿದರು
							
పర్యాయపదాలు : ಟೀಕೆ, ಟೀಕೆ-ಟಿಪ್ಪಣಿ
ఇతర భాషల్లోకి అనువాదం :
అర్థం : ಯಾವುದಾರೂ ವಿಷಯವನ್ನು ಕೂಲಂಕುಶವಾಗಿ ಪರಿಶೀಲಿಸುವುದು
							ఉదాహరణ : 
							ಗೋಷ್ಟಿಯಲ್ಲಿ ನಿರುದ್ಯೋಗದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಗುತ್ತಿದೆ.
							
పర్యాయపదాలు : ವಿಚಾರ ವಿಮರ್ಶೆ, ವಿಚಾರ-ವಿಮರ್ಶೆ
ఇతర భాషల్లోకి అనువాదం :
किसी बात का विचार या विवेचन।
गोष्ठी में बेरोज़गारी के ऊपर विचार विमर्श किया जा रहा है।An exchange of views on some topic.
We had a good discussion.అర్థం : ಯಾವುದೇ ಮಾತಿನ ಅಥವಾ ಕೆಲಸದ ಗುಣ, ದೋಷ ಮುಂತಾದವುಗಳ ಸಂಬಂಧವಾಗಿ ಮಾತನಾಡುವ ವಿಚಾರ
							ఉదాహరణ : 
							ಅವನು ಟೀಕೆಗಳನ್ನು ಕೇಳಿಸಿಕೊಂಡರು ಪ್ರಭಾವಕ್ಕೆ ಒಳಗಾಗಲಿಲ್ಲ
							
పర్యాయపదాలు : ಖಂಡನೆ, ಗುಣದೋಷ ವಿವೇಚನೆ, ಟೀಕೆ, ಟೀಕೆ-ಟಿಪ್ಪಣಿ
ఇతర భాషల్లోకి అనువాదం :
किसी बात या कार्य के गुण दोष आदि के संबंध में प्रकट किया जाने वाला विचार।
वे आलोचना सुनकर भी अप्रभावित रहे।