ಅರ್ಥ : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು
ಉದಾಹರಣೆ :
ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.
ಸಮಾನಾರ್ಥಕ : ಅಧಿಪತ್ಯ, ಒಡೆತನ, ಸ್ವಾಮ್ಯ
ಇತರ ಭಾಷೆಗಳಿಗೆ ಅನುವಾದ :
अधिपति होने की अवस्था या भाव।
पहले भारत पर विदेशियों का आधिपत्य था।ಅರ್ಥ : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ
ಉದಾಹರಣೆ :
ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.
ಸಮಾನಾರ್ಥಕ : ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ವರ್ಚಸ್ಸು, ಶಕ್ತಿ, ಹಿರಿಮೆ
ಇತರ ಭಾಷೆಗಳಿಗೆ ಅನುವಾದ :
A power to affect persons or events especially power based on prestige etc.
Used her parents' influence to get the job.ಅರ್ಥ : ಅವಳ ಶಕ್ತಿ ಅಧಿಕಾರ, ಬಲವನ್ನು ಸಮರ್ಥವಾಗಿ ಉಪಯೋಗಿಸಿ ತನ್ನ ಕೆಲಸ ಮಾಡುವವಳು
ಉದಾಹರಣೆ :
ಇಂದಿರ ಗಾಂಧಿ ಅವರು ಅಧಿಕಾರದಲ್ಲಿ ಇದ್ದಾಗ 1955 ಆಪತ್ ಕಾಲವೆಂದು ಘೋಷಣೆ ಮಾಡುವರು.
ಸಮಾನಾರ್ಥಕ : ಆಜ್ಞೆ, ಕಾನೂನು, ಪ್ರಭುತ್ವ
ಇತರ ಭಾಷೆಗಳಿಗೆ ಅನುವಾದ :
The power or right to give orders or make decisions.
He has the authority to issue warrants.ಅರ್ಥ : ಅಧಿಕಾರ ಹೊಂದುವ ಸ್ಥಿತಿ, ಗುಣ ಅಥವಾ ಭಾವನೆ
ಉದಾಹರಣೆ :
ಯಾರೂ ತಮ್ಮ ಅಧಿಕಾರವನ್ನು ಕಳೆದುಕೊಳ್ಳಲು ಇಚ್ಚಿಸುವುದಿಲ್ಲ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತು ಅಥವಾ ಸಂಪತ್ತು ಮುಂತಾದವುಗಳ ಮೇಲೆ ಬಲವಂತವಾಗಿ ಅಧಿಕಾರ ಪಡೆಯುವುದು
ಉದಾಹರಣೆ :
ಈ ಇಲಾಖೆಯಲ್ಲಿ ಲೂಟಿಕೋರರ ಅಧಿಕಾರ ಪ್ರಭಲವಾಗಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯೋಗ್ಯತೆ ಮತ್ತು ಸಮರ್ಥನಿರುವ ಕಾರಣ ಯಾವುದೋ ಒಂದರಲ್ಲಿ ಏನನ್ನಾದರೂ ಸಾಧಿಸಿ ತೋರಿಸುವ ಶಕ್ತಿ ಬರುವುದು
ಉದಾಹರಣೆ :
ಕೆಲವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
The power or right to give orders or make decisions.
He has the authority to issue warrants.ಅರ್ಥ : ಯಾವುದೋ ಅಧಿಕಾರದಿಂದ ನಮಗೆ ಬೇಕಾದ ಕೆಲಸಗಳನ್ನು ಮತ್ತೊಬ್ಬರ ಕೈಯಲ್ಲಿ ಮಾಡಿಕೊಳ್ಳಬಹುದು
ಉದಾಹರಣೆ :
ಅದರ ಮೇಲೆ ನಮಗೆ ಯಾವುದೇ ಅಧಿಕಾರವಿಲ್ಲ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸರ್ಕಾರದ ಆಡಳಿತವನ್ನು ನಡೆಸುವುದು
ಉದಾಹರಣೆ :
ಯಾವ ಅಧಿಕಾರಿಯೂ ಸರಕಾರಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬಾರದು.
ಸಮಾನಾರ್ಥಕ : ಆದೇಶ, ಆಳ್ವಿಕೆ, ಪ್ರಭುತ್ವ
ಇತರ ಭಾಷೆಗಳಿಗೆ ಅನುವಾದ :
राज्य के कार्यों का प्रबंध और संचालन।
आजकल देश का शासन भ्रष्टाचारियों के हाथ में है।ಅರ್ಥ : ನಿಯಮ ಅಥವಾ ಕಾನೂನಿನ ಅನುಸಾರ ಯಾವುದಾದರು ಕೆಲಸ ಮಾಡುವ ಅಧಿಕಾರ ದೊರೆತ್ತಿರುವ ಅಥವಾ ನಿಯಮಾನುಸಾರ ಸಮರ್ಥನಾದಂತಹ
ಉದಾಹರಣೆ :
ಅಧಿಕಾರ ಇರುವಂತಹ ವ್ಯಕ್ತಿಯೇ ಇದನ್ನು ತೀರ್ಮಾನ ಮಾಡಬಹುದು.
ಸಮಾನಾರ್ಥಕ : ಅಧಿಕಾರದ, ಅಧಿಕಾರವಿರು, ಅಧಿಕಾರವಿರುವಂತ, ಅಧಿಕಾರವಿರುವಂತಹ, ಸಾಮರ್ಥ್ಯ, ಸಾಮರ್ಥ್ಯದ, ಸಾಮರ್ಥ್ಯವಿರುವ, ಸಾಮರ್ಥ್ಯವಿರುವಂತ, ಸಾಮರ್ಥ್ಯವಿರುವಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ ಅಥವಾ ಏನನ್ನೋ ಮಾಡಲು ಅಥವಾ ಪಡೆಯಲು ಅಧಿಕಾರ ಇರುವಂತಹ
ಉದಾಹರಣೆ :
ಅಜ್ಜಿಯ ಮರಣಶಾಸನದ ಪ್ರಕಾರ ರಾಮ ಸಹ ಈ ಮನೆಯಲ್ಲಿ ಇರುವ ಅಧಿಕಾರ ಪಡೆದಿದ್ದಾನೆ.
ಸಮಾನಾರ್ಥಕ : ಅಧಿಕಾರ ಪಡೆದ, ಹಕ್ಕು, ಹಕ್ಕುದಾರ
ಇತರ ಭಾಷೆಗಳಿಗೆ ಅನುವಾದ :
जिसे अधिकार दिया गया हो या जिसे कुछ करने या पाने का अधिकार हो।
दादी की वसीयत के अनुसार राम भी इस घर में रहने का अधिकारी है।Having authority or ascendancy or influence.
An important official.