ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಪ್ಪಳಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಅಪ್ಪಳಿಸು   ಕ್ರಿಯಾಪದ

ಅರ್ಥ : (ವೇಗವಾಗಿ)ಸೇರು ಅಥವಾ ಸಂಯೋಗವಾಗುವ ಪ್ರಕ್ರಿಯೆ

ಉದಾಹರಣೆ : ಅಲೆಗಳು ದಡ್ಡಕ್ಕೆ ಬಂದ್ದು ಅಪ್ಪಳಿಸುತ್ತಿದೆ.


ಇತರ ಭಾಷೆಗಳಿಗೆ ಅನುವಾದ :

किसी से अचानक मिलना या संयोग होना।

कल मैं अपनी सहेली से बाज़ार में टकरा गई।
टकराना

ಅರ್ಥ : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ

ಉದಾಹರಣೆ : ಅವನು ಬೆತ್ತದಿಂದ ಹೊಡೆದನು.

ಸಮಾನಾರ್ಥಕ : ಏಟು ಹಾಕು, ಏಟು-ಹಾಕು, ಏಟುಹಾಕು, ಜಡಿ, ಜಡೆ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಮಾಡು, ಪ್ರಹಾರಿಸು, ಬಡಿ, ಬಡೆ, ಬಾರಿಸು, ಹೊಡಿ, ಹೊಡೆ


ಇತರ ಭಾಷೆಗಳಿಗೆ ಅನುವಾದ :

किसी पर किसी वस्तु आदि से आघात करना।

सिपाही चोर को लाठी से मार रहा है।
उसने बच्चे को एक चाँटा रसीद किया।
आघात करना, ठोंकना, ठोकना, ताड़ना, धुनना, धुनाई करना, पिटाई करना, पीटना, प्रहार करना, मार-पीट करना, मारना, मारना पीटना, मारना-पीटना, मारपीट करना, रसीद करना, लगाना, वार करना, हनन करना

ಅರ್ಥ : ಭಯಂಕರವಾಗಿ ಬೀಳುವುದು ಅಥವಾ ಡಿಕ್ಕಿ ಹೊಡೆದು ಬೀಳುವ ಪ್ರಕ್ರಿಯೆ

ಉದಾಹರಣೆ : ವಿಮಾನ ನಿಲ್ದಾಣದಲ್ಲಿ ಎರಡು ವಿಮಾನ ಪರಸ್ಪರ ಅಪ್ಪಳಿಸಿದವು.

ಸಮಾನಾರ್ಥಕ : ಡಿಕ್ಕಿ ಹೊಡೆ


ಇತರ ಭಾಷೆಗಳಿಗೆ ಅನುವಾದ :

धमाके से गिरना या टक्कर खाना।

हवाई पट्टी पर एक प्लेन क्रैश हो गया।
क्रैश होना

Fall or come down violently.

The branch crashed down on my car.
The plane crashed in the sea.
crash