ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಭೇದ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಅಭೇದ್ಯ   ಗುಣವಾಚಕ

ಅರ್ಥ : ಯಾವುದೋ ಒಂದನ್ನು ಭೇದಿಸಲು ಅಥವಾ ಚೇದಿಸಲು ಆಗುವುದಿಲ್ಲ

ಉದಾಹರಣೆ : ವಜ್ರ ಭೇದಿಸಲಾಗದ ಕಲ್ಲು.

ಸಮಾನಾರ್ಥಕ : ಚೇದಿಸಲಾಗದ, ಭೇದಿಸಲಾಗದ


ಇತರ ಭಾಷೆಗಳಿಗೆ ಅನುವಾದ :

जिसको भेदा या छेदा न जा सके।

हीरा एक निर्भेद्य पत्थर है।
अभेद्य, निर्भेद्य

Not admitting of penetration or passage into or through.

An impenetrable fortress.
Impenetrable rain forests.
impenetrable

ಅರ್ಥ : ಒಡೆಯಲು ಆಗದ ಅಥವಾ ಮುರಿಯಲು ಆಗದ

ಉದಾಹರಣೆ : ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.

ಸಮಾನಾರ್ಥಕ : ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ


ಇತರ ಭಾಷೆಗಳಿಗೆ ಅನುವಾದ :

जो भंजनशील न हो या टूटे नहीं।

यह अभंजनशील तार है,इसका भंजन नहीं हो सकता।
अटूट, अभंजनशील, अभंजनीय

Impossible to break especially under ordinary usage.

Unbreakable plastic dinnerwear.
unbreakable