ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅರ್ಜಿ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಜಿ   ನಾಮಪದ

ಅರ್ಥ : ಅಲ್ಲಿ ಯಾರು ನಿವೇದನೆಯನ್ನು ಮಾಡಿದರು

ಉದಾಹರಣೆ : ಈ ಪದವಿಗೋಸ್ಕರ ನೂರಾರು ಅರ್ಜಿದಾರರು ವಿನಂತಿನಿವೇದನೆಯ ಪತ್ರಗಳನ್ನು ಬರೆದಿದ್ದಾರೆ.

ಸಮಾನಾರ್ಥಕ : ಅರಿಕೆ, ನಿವೇದನೆ, ಬೇಡಿಕೆ, ಮನವಿ, ಲಿಖಿತದ ಮೂಲಕ ಮಾಡಿಕೊಳ್ಳುವ ಅರಿಕೆ, ವಿನಂತಿ


ಇತರ ಭಾಷೆಗಳಿಗೆ ಅನುವಾದ :

वह जिसने आवेदन किया हो।

इस पद के लिए सैकड़ों आवेदकों ने आवेदन-पत्र भरा है।
आवेदक, आवेदन कर्ता, आवेदन कर्त्ता, आवेदी

A person who requests or seeks something such as assistance or employment or admission.

applicant, applier

ಅರ್ಥ : ಆ ಪತ್ರದಲ್ಲಿ ನನ್ನ ಸ್ಥಿತಿ ಅಥವಾ ಪ್ರಾರ್ಥನೆಯನ್ನು ಬರೆದು ಯಾರಿಗಾದರು ಸೂಚಿವಿವರಣೆಯನ್ನು ನೀಡುವುದು

ಉದಾಹರಣೆ : ನಾನು ರಜೆಗಾಗಿ ಪ್ರಾರ್ಥನಾ ಪತ್ರವನ್ನು ಬರೆದೆ.

ಸಮಾನಾರ್ಥಕ : ನಿವೇದನೆ ಪತ್ರ, ಪತ್ರ, ಪ್ರಾರ್ಥನಾ ಕಾಗದ, ಪ್ರಾರ್ಥನಾ ಪತ್ರ, ಪ್ರಾರ್ಥನೆ ಕಾಗದ, ಪ್ರಾರ್ಥನೆಯ ಪತ್ರ, ಭಿನ್ನಹ ಪತ್ರ, ಮನವಿ, ವಿನಂತಿ ಪತ್ರ


ಇತರ ಭಾಷೆಗಳಿಗೆ ಅನುವಾದ :

वह पत्र जिसमें कोई अपनी दशा या प्रार्थना लिखकर किसी को सूचित करे।

मैंने छुट्टी के लिए आवेदन-पत्र भर दिया है।
अरज़ी, अरजी, अर्ज़ी, अर्जी, आवेदन, आवेदन पत्र, आवेदन-पत्र, आवेदनपत्र, प्रार्थना पत्र, प्रार्थना-पत्र, प्रार्थनापत्र

A verbal or written request for assistance or employment or admission to a school.

December 31 is the deadline for applications.
application