ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅರ್ಪಣೆ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಪಣೆ ಮಾಡು   ಕ್ರಿಯಾಪದ

ಅರ್ಥ : ಶ್ರದ್ಧಾಪೂರ್ವಕವಾಗಿ ದೇವರು, ಸಮಾಧಿ ಮುಂತಾದವುಗಳಿಗೆ ನಮಸ್ಕಾರ ಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ಶಿವನ ಪ್ರತಿಮೆಗೆ ಜಲ, ಅಕ್ಷತೆ, ಪುಷ್ಪ ಮತ್ತು ಬಿಲ್ವ ಪತ್ರೆಗಳಿಂದ ಪೂಜೆ ಮಾಡಿದೆ.

ಸಮಾನಾರ್ಥಕ : ಅರ್ಪಿಸು, ಪೂಜಿಸು, ಪೂಜೆ ಮಾಡು


ಇತರ ಭಾಷೆಗಳಿಗೆ ಅನುವಾದ :

श्रद्धापूर्वक देवता, समाधि आदि पर अर्पण करना।

उसने शिव प्रतिमा पर जल, अक्षत, पुष्प और बेल पत्र चढ़ाया।
अरपना, अर्पण करना, अर्पना, चढ़ाना, भेंट चढ़ाना

Present as an act of worship.

Offer prayers to the gods.
offer, offer up