ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ
ಉದಾಹರಣೆ :
ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.
ಸಮಾನಾರ್ಥಕ : ಅಳಿಸಲಾಗದಂತ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ
ಉದಾಹರಣೆ :
ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.
ಸಮಾನಾರ್ಥಕ : ಅಳಿಸಲಾಗದಂತ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತ, ತೊಡೆಯಲಾಗದಂತಹ
ಇತರ ಭಾಷೆಗಳಿಗೆ ಅನುವಾದ :