ಅರ್ಥ : ಯಾವುದೇ ಮಾತು ಮತ್ತು ಕ್ರಿಯೆಯಿಂದ ಇನ್ನೊಬ್ಬರ ಘನತೆ ಅಥವಾ ಆತ್ಮಗೌರವಕ್ಕೆ ಕುಂದು ತರುವುದು
ಉದಾಹರಣೆ :
ಅವನನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ.
ಸಮಾನಾರ್ಥಕ : ಅಪಮಾನ ಮಾಡು, ಮಾನ ತೆಗೆ
ಇತರ ಭಾಷೆಗಳಿಗೆ ಅನುವಾದ :
ऐसी बात या काम करना जिससे किसी का मान या प्रतिष्ठा कम हो।
उसने मुझे सब के सामने अपमानित किया।ಅರ್ಥ : ಯಾರೋ ಒಬ್ಬರಿಗೆ ಅವಮಾನ ಮಾಡುವ ಪ್ರಕ್ರಿಯೆ
ಉದಾಹರಣೆ :
ಅವನು ತನ್ನ ಅಳಿಯನನ್ನು ತುಂಬಾ ಅವಮಾನಿಸಿದ.
ಸಮಾನಾರ್ಥಕ : ಅಪಮಾನ ಮಾಡು, ಅಪಮಾನಿಸು, ಅವಮಾನ ಮಾಡು
ಇತರ ಭಾಷೆಗಳಿಗೆ ಅನುವಾದ :