ಅರ್ಥ : ಯಾವುದೋ ಒಂದನ್ನು ಬೇರೆ ಮಾಡಲು ಆಗುವುದಿಲ್ಲ
ಉದಾಹರಣೆ :
ಜಮ್ಮೂ-ಕಾಶ್ಮೀರ್ ವನ್ನು ಭಾರತದ ಅವಿಭಾಜ್ಯ ಅಂಗವಾಗಿದೆ.
ಸಮಾನಾರ್ಥಕ : ಅಭಿನ್ನ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದನ್ನು ಭಾಜಿಸಲಾಗುವುದಿಲ್ಲವೋ ಅಥವಾ ಭಾಗಿಸಲಾಗದಂತಹ
ಉದಾಹರಣೆ :
ಶೂನ್ಯ ಒಂದು ಅವಿಭಾಜ್ಯ ಸಂಖ್ಯೆಯಾಗಿದೆ.
ಸಮಾನಾರ್ಥಕ : ಅವಿಭಾಜನೀಯ, ಅವಿಭಾಜನೀಯವಾದ, ಅವಿಭಾಜನೀಯವಾದಂತ, ಅವಿಭಾಜನೀಯವಾದಂತಹ, ಅವಿಭಾಜ್ಯವಾದ, ಅವಿಭಾಜ್ಯವಾದಂತ, ಅವಿಭಾಜ್ಯವಾದಂತಹ, ಭಾಗಿಸಲಾಗದ, ಭಾಗಿಸಲಾಗದಂತ, ಭಾಗಿಸಲಾಗದಂತಹ, ಭಾಜಿಸಲಾಗದ, ಭಾಜಿಸಲಾಗದಂತ, ಭಾಜಿಸಲಾಗದಂತಹ
ಇತರ ಭಾಷೆಗಳಿಗೆ ಅನುವಾದ :
Impossible of undergoing division.
An indivisible union of states.ಅರ್ಥ : ವಿಭಾಗಿಸಲಾಗದ ಅಥವಾ ಭಾಗಗಳಾಗಿ ಒಡೆಯಲಾಗದ
ಉದಾಹರಣೆ :
ಭಾರತವು ಒಂದು ಅಖಂಡ ದೇಶ.
ಸಮಾನಾರ್ಥಕ : ಅಖಂಡ, ಅಖಂಡವಾದ, ಅಖಂಡವಾದಂತ, ಅಖಂಡವಾದಂತಹ, ಅಭಾಜ್ಯ, ಅಭಾಜ್ಯವಾದ, ಅಭಾಜ್ಯವಾದಂತ, ಅಭಾಜ್ಯವಾದಂತಹ, ಅವಿಭಾಜ್ಯವಾದ, ಅವಿಭಾಜ್ಯವಾದಂತ, ಅವಿಭಾಜ್ಯವಾದಂತಹ, ಭಾಗಿಸಲಾಗದ, ಭಾಗಿಸಲಾಗದಂತ, ಭಾಗಿಸಲಾಗದಂತಹ
ಇತರ ಭಾಷೆಗಳಿಗೆ ಅನುವಾದ :
जो विभक्त न हो।
हमें भारत की अक्षुण्ण एकता को बनाए रखना होगा।Impossible of undergoing division.
An indivisible union of states.