ಅರ್ಥ : ಕ್ರಮಾನುಗತವಾಗಿ ಇಲ್ಲದಿರುವುದು
ಉದಾಹರಣೆ :
ಈ ಗ್ರಂಥಾಲಯದಲ್ಲಿ ಪುಸ್ತಕಗಳ ಅಸ್ತವ್ಯಸ್ಥತೆ ಇರುವ ಕಾರಣ ಇಲ್ಲಿ ಇಂಥಹದೇ ಪುಸ್ತಕವನ್ನು ಹುಡುಕುವುದು ಕಷ್ಟದ ಕೆಲಸ.
ಸಮಾನಾರ್ಥಕ : ಅಸ್ತವ್ಯಸ್ಥತೆ, ಒಪ್ಪವಾಗಿಲ್ಲದಿರುವಿಕೆ, ಕ್ರಮರಹಿತತೆ, ಕ್ರಮವಿಲ್ಲದಿರುವಿಕೆ
ಇತರ ಭಾಷೆಗಳಿಗೆ ಅನುವಾದ :
क्रम में न होने की अवस्था या भाव।
क्रमहीनता के कारण पुस्तकालय में मनचाही पुस्तक नहीं मिल पा रही है।A condition in which things are not in their expected places.
The files are in complete disorder.ಅರ್ಥ : ಶಾಸನ ರಹಿತವಾದಂತಹ ಸ್ಥಿತಿಪರಿಸ್ಥಿತಿ
ಉದಾಹರಣೆ :
ದಿನ-ಪ್ರತಿದಿನ ದೇಶದಲ್ಲಿ ಅರಾಜಕತೆಯು ಬೆಳೆಯುತ್ತಲೆ ಹೋಗುತ್ತಿದೆ.
ಸಮಾನಾರ್ಥಕ : ಅರಾಜ, ಅರಾಜಕತೆ, ಅಶಾಂತಿ, ರಾಜನಿಲ್ಲದ, ರಾಜ್ಯವಿಲ್ಲದ, ಶಾಸನ ರಹಿತವಾದ, ಶಾಸನದ ಅಭಾವ
ಇತರ ಭಾಷೆಗಳಿಗೆ ಅನುವಾದ :
A state of lawlessness and disorder (usually resulting from a failure of government).
anarchy, lawlessnessಅರ್ಥ : ಉದ್ವಿಗ್ನ ಗೊಂಡ ಸ್ಥಿತಿ ಅಥವಾ ಭಾವ
ಉದಾಹರಣೆ :
ನಗರದಲ್ಲಿ ಕೋಮುಗಲಭೆಯ ಕಾರಣ ನಗರದಲ್ಲಿ ಪ್ರಕ್ಷುಬ್ಧತೆ ಇದೆ.
ಸಮಾನಾರ್ಥಕ : ಅಸ್ತವ್ಯಸ್ತತೆ, ಉದ್ವಿಗ್ನತೆ, ಪ್ರಕ್ಷುಬ್ದತೆ
ಇತರ ಭಾಷೆಗಳಿಗೆ ಅನುವಾದ :
आकुल होने की अवस्था या भाव।
आकुलता के कारण मैं इस कार्य पर अपना ध्यान केन्द्रित नहीं कर पा रहा हूँ।ಅರ್ಥ : ಯಾವುದೋ ವ್ಯವಸ್ಥೆಯಲ್ಲಿ ಕಮ್ಮಿ ಇರುವುದು ಅಥವಾ ಸರಿಯಿಲ್ಲದೆ ಇರುವುದು
ಉದಾಹರಣೆ :
ಮದುವೆಯಲ್ಲಿನ ಅವ್ಯವಸ್ಥೆಯನ್ನು ಕಂಡು ಗಂಡು ಕೂಗಾಡಲು ಮುಂದಾದ.
ಇತರ ಭಾಷೆಗಳಿಗೆ ಅನುವಾದ :
वह व्यवस्था जिसमें कमियाँ हों या जो ठीक न हो।
विवाह में कुव्यवस्था देख बाराती भड़क उठे।A condition in which an orderly system has been disrupted.
disarrangement, disorganisation, disorganizationಅರ್ಥ : ವ್ಯವಸ್ಥೆಯ ಅಭಾವ
ಉದಾಹರಣೆ :
ಅವ್ಯವಸ್ಥೆಯ ಕಾರಣ ಯಾವ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗುವುದಿಲ್ಲ.
ಸಮಾನಾರ್ಥಕ : ಅಕ್ರಮ, ಅನಿಯಮಿತತೆ, ಅಸ್ತವ್ಯಸ್ತ, ನಿಯಮ ವಿರುದ್ಧ, ಬದಲಾದ, ವ್ಯವಸ್ಥೆ ಇಲ್ಲದ, ವ್ಯವಸ್ಥೆ ರಹಿತವಾದ
ಇತರ ಭಾಷೆಗಳಿಗೆ ಅನುವಾದ :
A condition in which an orderly system has been disrupted.
disarrangement, disorganisation, disorganization