ಅರ್ಥ : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ
ಉದಾಹರಣೆ :
ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.
ಸಮಾನಾರ್ಥಕ : ಆಹ್ವಾನ, ಕರೆ, ಕರೆಯುವಿಕೆ
ಇತರ ಭಾಷೆಗಳಿಗೆ ಅನುವಾದ :
A request (spoken or written) to participate or be present or take part in something.
An invitation to lunch.ಅರ್ಥ : ಮಂಗಳಕಾರ್ಯ ಮೊದಲಾದವುಗಳಲ್ಲಿ ಒಟ್ಟಿಗೆ ಸೇರಿವುದಕ್ಕಾಗಿ ಮಿತ್ರ, ಸಂಬಂಧಿಕರು ಮೊದಲಾದವರುಗಳನ್ನು ಕರೆಯುವ ಕ್ರಿಯೆ
ಉದಾಹರಣೆ :
ಇಂದು ನನ್ನ ಮಿತ್ರನಿಂದ ಆಮಂತ್ರಣ ಬಂದಿದೆ.
ಇತರ ಭಾಷೆಗಳಿಗೆ ಅನುವಾದ :
A request (spoken or written) to participate or be present or take part in something.
An invitation to lunch.ಅರ್ಥ : ತುಂಬಾ ಜನರು ಒಟ್ಟಿಗೇ ಕೂತು ಊಟಮಾಡುವ ಕ್ರಿಯೆ
ಉದಾಹರಣೆ :
ಇಂದು ರಾಮನ ಔತಣ ಕೂಟವಿದೆ.
ಸಮಾನಾರ್ಥಕ : ಔತಣ, ಕೂಡಿ ಊಟ ಮಾಡುವಿಕೆ, ಭೋಜನ, ಭೋಜನ ಕೂಟ, ವಿಶೇಷ ಭೋಜನ, ಸಹಭೋಜನ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರಿಗೆ ಬರುಲು ನಿಮಂತ್ರಣ ನೀಡಲಾಗಿದೆ
ಉದಾಹರಣೆ :
ಅಕ್ಕನ ಮದುವೆಯಲ್ಲಿ ಅಣ್ಣನು ತನ್ನ ಎಲ್ಲಾ ಆಮಂತ್ರಣ ನೀಡಿದ ಸಹಕರ್ಮಿಗಳಿಗೆ ಅಭಿವಂದನೆಯನ್ನು ಸಲ್ಲಿಸಿದ.
ಸಮಾನಾರ್ಥಕ : ಆಹ್ವಾನಿಸಿದ, ನಿಮಂತ್ರಣ
ಇತರ ಭಾಷೆಗಳಿಗೆ ಅನುವಾದ :