ಅರ್ಥ : ಯಾರೋ ಒಬ್ಬರ ಆದಾರ, ಸಹಾಯ ಅಥವಾ ಆಶ್ರಯದಲ್ಲಿ ಇರುವ ಪ್ರಕ್ರಿಯೆ
ಉದಾಹರಣೆ :
ಮಕ್ಕಳು ಈಗಲು ಕೂಡ ತನ್ನ ತಂದೆಯನ್ನೇ ಅವಲಂಭಿಸಿದ್ದಾರೆ.
ಸಮಾನಾರ್ಥಕ : ಅವಲಂಭಿಸು
ಇತರ ಭಾಷೆಗಳಿಗೆ ಅನುವಾದ :
* किसी के आधार, सहारे या आश्रय में होना।
बच्चे अभी भी अपने पिता पर निर्भर हैं।ಅರ್ಥ : ಆಧಾರವಾಗಿ ನಿಲ್ಲಲು ಯಾವುದೋ ವಸ್ತುವಿನ ಮೇಲೆ ಭಾರ ಬಿಡುವ ಪ್ರಕ್ರಿಯೆ
ಉದಾಹರಣೆ :
ಅವನು ನಿಂತುಕೊಂಡಿರಲು ಊರುಗೋಲನ್ನುಆಧಾರವಾಗಿ ಬಳಸಿದ.
ಸಮಾನಾರ್ಥಕ : ಆಧಾರವಾಗಿ ಬಳಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಇನ್ನೊಂದು ವಸ್ತುವನ್ನು ಆಧಾರಕ್ಕೆಂದು ಇಲ್ಲವೇ ಸಹಾಯಕ್ಕೆಂದು ಆಸರೆಯಾಗಿ ಹಿಡಿಯುವ ಪ್ರಕ್ರಿಯೆ
ಉದಾಹರಣೆ :
ಬೀಳುತ್ತಿದ್ದವನು ಆಸರೆಗಾಗಿ ಬಾಗಿಲ ಚಿಲಕವನ್ನು ಹಿಡಿದನು.
ಸಮಾನಾರ್ಥಕ : ಆಧಾರವಾಗಿ ಬಳಸು, ಊರು
ಇತರ ಭಾಷೆಗಳಿಗೆ ಅನುವಾದ :