ಅರ್ಥ : ಮಾತಿನ ಮೂಲಕ ವ್ಯಕ್ತಪಡಿಸುವುದು
ಉದಾಹರಣೆ :
ಅವರ ಹೇಳಿಕೆಯ ಪ್ರಕಾರ ಈ ಕಾರ್ಯ ನಡೆಯುತ್ತಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಉತ್ತಮವಾದ ಅಥವಾ ಚಿಂತನಾಯುಕ್ತವಾದ ಮಾತು ಅಥವಾ ಹೇಳಿಕೆ
ಉದಾಹರಣೆ :
ನೀತಿವಾಕ್ಯ ಗೂಢ ಅರ್ಥವನ್ನು ಒಳಗೊಂಡಿರುತ್ತವೆ.
ಸಮಾನಾರ್ಥಕ : ಒಳ್ಳೆಯ ಮಾತು, ನೀತಿವಾಕ್ಯ, ಸುಭಾಷಿತ, ಸುವಚನ, ಸೂಕ್ತಿ
ಅರ್ಥ : ಯಾವುದೇ ವಿಷಯವಾಗಿ ಒಂದು ನಿರ್ದಿಷ್ಟವಾದ ಮಾತು ಅಥವಾ ಸ್ಪಷ್ಟವಾದ ಖಚಿತವಾದ ಹೇಳಿಕೆ
ಉದಾಹರಣೆ :
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಹೇಳಿಕೆ ಸಂಚಲನವನ್ನು ಉಂಟುಮಾಡಿತು.
ಸಮಾನಾರ್ಥಕ : ನಿರೂಪಣೆ, ಪ್ರಕಟಣೆಯ ಮಾತು, ಹೇಳಿಕೆ
ಇತರ ಭಾಷೆಗಳಿಗೆ ಅನುವಾದ :