ಅರ್ಥ : ಯಾವುದೋ ಒಂದು ವಸ್ತುವನ್ನು ಅತ್ಯವಸರದಿಂದ ಎಸೆಯುವ-ತೆಗೆದು ಹಾಕುವ ಕ್ರಿಯೆ
ಉದಾಹರಣೆ :
ಭಾರತದ ಶೀ ಹರಿಕೋಟದಿಂದ ಕೃತಕ ಉಪಗ್ರಹವನ್ನು ಉಡಾಯಿಸಿದರು
ಸಮಾನಾರ್ಥಕ : ಉಡ್ಡಯನಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅಸ್ತ್ರ ಶಸ್ತ್ರಗಳನ್ನು ಉಡಾಯಿಸುವು ಪ್ರಕ್ರಿಯೆ
ಉದಾಹರಣೆ :
ಯುದ್ಧದಲ್ಲಿ ಎರಡೂ ಪಕ್ಷದವರು ಒಂದರ ಹಿಂದೆ ಒಂದು ಬಾಣಗಳನ್ನು ಹಾರಿಸುತ್ತಿದ್ದಾರೆ.
ಸಮಾನಾರ್ಥಕ : ಅಸ್ತ್ರ ಬಿಡು, ಕ್ಷಿಪಣಿ ಹಾರಿಸು, ಗುಂಡು ಹಾರಿಸು, ಗ್ರೆನೇಡ್ ಹಾರಿಸು, ಪಿಂರಂಗಿ ಹಾರಿಸು, ಬಾಣ ಬಿಡು, ಬಿಡು, ಹಾರಿಸು
ಇತರ ಭಾಷೆಗಳಿಗೆ ಅನುವಾದ :